Mon,May06,2024
ಕನ್ನಡ / English

ವಿಧಾನಸೌಧದಲ್ಲಿ ಕೋಲಾಹಲ, ಕುಸಿದು ಬಿದ್ದ ಯತ್ನಾಳ್‌, ಸ್ಟ್ರೆಚರ್​ನಲ್ಲಿ ಕೊಂಡೊಯ್ದ ಮಾರ್ಷಲ್​ಗಳು | JANATA NEWS

19 Jul 2023
1245

ಬೆಂಗಳೂರು : ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಅವರು ಅಮಾನತುಗೊಳಿಸಿದರು. ವಿಧಾನಸೌಧದಲ್ಲಿ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅಸ್ವಸ್ಥಗೊಂಡು ಕುಸಿದು ಬಿದ್ದಿರುವ ಘಟನೆ ನಡೆಯಿತು.

ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಅಮಾನತುಗೊಂಡವರನ್ನು ಸದನದಿಂದ ಹೊರ ಹಾಕಲು ಮಾರ್ಷಲ್​ಗಳು ಒಳಬಂದರೆ, ಅಮಾನತಾಗಿರುವ ಶಾಸಕರ ರಕ್ಷಣೆಗೆ ಬಿಜೆಪಿಯ ಇತರ ಶಾಸಕರು ಮುಂದಾದರು.

ಈ ವೇಳೆ ಭಾರಿ ಗದ್ದಲ ಸೃಷ್ಟಿಯಾಯಿತು. ಈ ಎಲ್ಲ ಬೆಳವಣಿಗೆಗಳ ಸಂದರ್ಭ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥಗೊಂಡು ವಿಧಾನಸೌಧದ ಕಾರಿಡಾರ್‌ನಲ್ಲೇ ಸುಸ್ತಾಗಿ ಕುಸಿದುಬಿದ್ದರು.

ಬಿಪಿ ಹೆಚ್ಚಾಗಿ ಅವರು ಅಸ್ವಸ್ಥಗೊಂಡರು ಎನ್ನಲಾಗಿದೆ. ಬಿಜೆಪಿಯ ಇತರ ಶಾಸಕರು ಗಾಳಿ ಬೀಸಿ ಯತ್ನಾಳ್​ ಅವರನ್ನು ಚೇತರಿಸುವಂತೆ ಮಾಡಲು ಯತ್ನಿಸಿದರು. ನಂತರ ವಿಧಾನಸೌಧದಲ್ಲೇ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಅವರನ್ನು ಆಂಬುಲೆನ್ಸ್​ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

RELATED TOPICS:
English summary :Pandemonium in Vidhana Soudha, collapsed Yatnal, marshals carried on stretcher

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...