Fri,May17,2024
ಕನ್ನಡ / English

ಅಮಿತ್ ಶಾರನ್ನು ಭೇಟಿಯಾದ ಬಿವೈ ವಿಜಯೇಂದ್ರ | JANATA NEWS

20 Jul 2023
2052

ಬೆಂಗಳೂರು : ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿ ಮಾತುಕಥೆ ನಡೆಸಿದ್ದಾರೆ.

ನಿನ್ನೆಯಷ್ಟೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆ ಹಾಗೂ ರಾಜ್ಯ ವಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡುವೆ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟದ ತಂತ್ರಗಾರಿಕೆಯ ರೂಪಿಸಲು ಹಾಗೂ ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಒಗ್ಗೂಡಿಸುವ ಸಂಬಂಧ ಚರ್ಚಿಸಲಾಗಿದೆ. ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು. ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ವಿಜಯೇಂದ್ರ, 'ಸಂಘಟನಾ ಚಾತುರ್ಯದ ಚಾಣಕ್ಯನೆಂದೇ ಬಣ್ಣಿಸಲ್ಪಡುವ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಮಾಡಲಾಯಿತು. ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು' ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :BY Vijayendra met Amit Shah

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...