Thu,May02,2024
ಕನ್ನಡ / English

ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್ನವರು: ಬೊಮ್ಮಾಯಿ | JANATA NEWS

22 Jul 2023
1477

ಬೆಂಗಳೂರು : ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ ಕುರಿತು ಈ ಹಿಂದೆ ಟೀಕಿಸಿದ್ದ ಸಿದ್ದರಾಮಯ್ಯ ಹೇಳಿಕೆಗೆ ಇದೇ ವೇಳೆ ತಿರುಗೇಟು ನೀಡಿರುವ ಬೊಮ್ಮಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿ ಅಂತ ಹೇಳಿದ್ದಾರೆ. ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್ನವರು ಎಂದಿದ್ದಾರೆ.

ಗಾಂಧೀಜಿಯನ್ನು ಹೆಚ್ಚು ದುರ್ಬಳಕೆ ಮಾಡಿಕೊಂಡವರೇ ಕಾಂಗ್ರೆಸ್‌ನವರು. ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ವಿಸರ್ಜಿಸಬೇಕೆಂದು ಗಾಂಧೀಜಿ ಹೇಳಿದ್ದರು. ಕಾಂಗ್ರೆಸ್‌ನವರಿಗೆ ದೇಶ ಆಳಲು ಬರುವುದಿಲ್ಲವೆಂಬ ಕಾರಣಕ್ಕೆ ಈ ಸಲಹೆ ನೀಡಿದ್ದರು. ಆದರೆ ಇವರು ಗಾಂಧಿ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಗಾಂಧೀಜಿಯನ್ನು ಹೆಚ್ಚು ದುರುಪಯೋಗ ಮಾಡಿ ಕೊಂಡವರು ಕಾಂಗ್ರೆಸ್ ನವರು. ಗಾಂಧೀಜಿ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಅನ್ನು ವಿಸರ್ಜಿಸಿ ಅಂತ ಹೇಳಿದ್ದರು. ಯಾಕೆಂದರೆ ಕಾಂಗ್ರೆಸ್ನವರಿಗೆ ದೇಶ ಆಳಲು ಬರುವುದಿಲ್ಲ ಅಂತ. ಆದರೆ, ಇವರು ಗಾಂಧೀಜಿ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜನಜೀವನ ದುಸ್ತರವಾಗಿದೆ. ಆಡಳಿತದ ಚುಕ್ಕಾಣಿ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಎಲ್ಲ ತರಕಾರಿ ದರಗಳು ಗಗನಮುಖಿಯಾಗಿವೆ ಎಂದರು.

RELATED TOPICS:
English summary :Congress chanting Kali Gandhi: Bommai

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...