Fri,May03,2024
ಕನ್ನಡ / English

ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ: ಇಲ್ಲಿಯವರೆಗೆ 6.14 ಕೋಟಿ ರೂ. ಬಿಡುಗಡೆ | JANATA NEWS

23 Jul 2023
1191

ಬೆಂಗಳೂರು : ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರೂ.5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಇದರಿಂದ, ಈ ಹಿಂದೆ ಒದಗಿಸಿದ್ದ 1 ಕೋಟಿ ಹಣ ಸೇರಿದಂತೆ ಸರ್ಕಾರ ಈವರೆಗೂ ಒಟ್ಟು ರೂ. 6.14 ಕೋಟಿ ಹಣ ನೀಡಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಜಿಲ್ಲಾವಾರು ಎಷ್ಟು ತಾಲ್ಲೂಕುಗಳಲ್ಲಿ ಮಳೆಯಾಗಿದೆ? ಎಷ್ಟು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ, ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಅಥವಾ ಬಾಡಿಗೆ ಬೋರ್ ವೆಲ್ ಮೂಲಕ ಒದಗಿಸಬೇಕು ಎಂಬುದನ್ನು ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ದಪಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಆ ಮೂಲಕ, ರಾಜ್ಯದಾದ್ಯಂತ ಕುಡಿಯುವ ನೀರಿನ ಸಮಸ್ಯೆಯ ಯಾವುದೇ ಪ್ರಕರಣವೂ ಎದುರಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ.

ಎಷ್ಟು ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ, ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಅಥವಾ ಬಾಡಿಗೆ ಬೋರ್ ವೆಲ್ ಮೂಲಕ ಒದಗಿಸಬೇಕು ಎಂಬುದನ್ನ ಸಂಪೂರ್ಣವಾಗಿ ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ದಪಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯ ಯಾವುದೇ ಪ್ರಕರಣವೂ ಎದುರಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟು 101 ತಾಲ್ಲೂಕುಗಳ 366 ಗ್ರಾಮ ಪಂಚಾಯತಿಗಳ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುವುದು. ಜೊತೆಗೆ 465 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡಲು ಹಣ ಒದಗಿಸಲಾಗಿದೆ. ಒಟ್ಟು ಟ್ಯಾಂಕರ್ ನೀರು ಪೂರೈಕೆಗೆ ₹4.21 ಕೋಟಿ ನೀಡಲಾಗಿದ್ದು, ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲು ₹93 ಲಕ್ಷ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

English summary :Precautionary measures to deal with drinking water problem: Rs 6.14 crore so far. release

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...