Mon,May06,2024
ಕನ್ನಡ / English

ಪ್ರೇಮ ವೈಫಲ್ಯ, ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡ ಯುವಕ | JANATA NEWS

24 Jul 2023
1658

ಬೆಂಗಳೂರು : ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದಿಟ್ಟ ಯುವಕನೋರ್ವ ಆತ್ನಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನ ಜೆಎಸ್ ನಗರದಲ್ಲಿ ನಡೆದಿದೆ.

27 ವರ್ಷದ ನವೀನ್ ಮೃತ ದುರ್ದೈವಿ. ಮೂಲತಃ ಕೊಳ್ಳೆಗಾಲದ ನಿವಾಸಿಯಾಗಿರುವ ನವೀನ್ ಮಹಾಲಕ್ಷ್ಮಿ ಲೇಔಟ್​​ನ ಜೆಎಸ್ ನಗರದಲ್ಲಿ ವಾಸವಾಗಿದ್ದನು. ಮನೆಯಲ್ಲಿ ನವೀನ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರಿಯತಮೆ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆ ಸಂಬಂಧ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :A love failure, a young man who hanged himself after writing a death note

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...