Thu,May02,2024
ಕನ್ನಡ / English

ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕುರಿತು ಗಂಭೀರ ಆರೋಪ, ಕಚೇರಿಯಲ್ಲಿ ಬರೀ ಆಂಟಿಯರೇ ಇರ್ತಿದ್ರು | JANATA NEWS

24 Jul 2023
1352

ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅವರ ಆಪ್ತ ವಲಯದಲ್ಲಿಯೇ ಗುರುತಿಸಿಕೊಂಡಿದ್ದ ಮಾಜಿ ಕಾರ್ಪೋರೇಟರ್​ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ.

ಶಾಸಕ ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದರು. ಅವರು ಮಾತನಾಡಿ, ನಾವು ಮುನಿರತ್ನ ಅವರಿಗೆ ಚುನಾವಣೆ ಎದುರಿಸೋದು ಹೇಗೆ ಎಂದು ಕೇಳಿದೇವು. ಅದಕ್ಕೆ ಮುನಿರತ್ನ ನಿಮ್ಮಗಳದ್ದು ಈಸ್ಟ್ ಮನ್ ಕಲರ್ ಪಿಚ್ಚರ್ ಇದೆ ತೋರಿಸ್ಲಾ ಇಲ್ಲ ಕೆಲಸ ಮಾಡ್ತಿರಾ ಅಂತ ಹೆದರಿಸುತ್ತಿದ್ದರು ಎಂದು ಹೇಳಿದರು.

ಹನಿಟ್ರ್ಯಾಪ್ ಮಾಡಲು ಹೆದರಿಸಲು, ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಇದಕ್ಕಾಗಿ ಸ್ಟುಡಿಯೋ ಇಟ್ಟಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದರು.

ಅವರು ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಅವರು ಸಚಿವರಾದ ಮೇಲೂ ವಿಧಾನಸೌಧ ಚೇಂಬರ್​ನಲ್ಲಿ ಆಂಟಿಯರೇ ಇರುತ್ತಿದ್ದರು ಎಂದರು. ನಮ್ಮ ಶಾಸಕರಿಗೆ ಯಾರ ಮೇಲಾದ್ರೂ ಅನುಮಾನ ಬಂದ್ರೆ ಅವರಿಗೆ ಮಹಿಳೆಯರ ಸಹವಾಸ ಮಾಡಿಸಿ ಹನಿಟ್ರ್ಯಾಪ್ ಮಾಡಿಸುತ್ತಿದ್ದರು.

ಈ ಮೂಲಕ ತಮ್ಮ ವಿರೋಧಿಗಳನ್ನು ಹೆದರಿಸುತ್ತಿದ್ದರು. ಶಾಸಕರ ಯಾವುದೇ ಕಚೇರಿಗೂ ಹೋದ್ರು ಅಲ್ಲಿ ಆಂಟಿಗಳು ಇರುತ್ತಿದ್ದರು. ಅಲ್ಲಿಗೆ ಹೋದ್ರೆ ಅವರ ದರ್ಶನ ಮಾಡಿಕೊಂಡು ಬರಬೇಕಾಗಿತ್ತು. ಶಾಸಕರು ಮೂರು ವರ್ಷ ಇದೇ ಕೆಲಸ ಮಾಡಿದ್ದು ಎಂದು ವಾಗ್ದಾಳಿ ನಡೆಸಿದರು.

RELATED TOPICS:
English summary :A serious allegation of honeytrap against Munirath, only Auntie was present in the office

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...