Fri,May03,2024
ಕನ್ನಡ / English

ಮುಂದುವರೆದ ಭಾರೀ ಮಳೆ, ಮುಂದಿನ 1 ವಾರ ರಾಜ್ಯಾದ್ಯಂತ ಹೈ ಅಲರ್ಟ್ | JANATA NEWS

25 Jul 2023
1071

ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೈರುತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ರಾಜ್ಯಾದ್ಯಂತ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ್ಯಂತ ಮುಂದಿನ 1 ವಾರ ಹೈ ಅಲರ್ಟ್ ನಲ್ಲಿರಬೇಕಿದ್ದು, ಮುಂಜಾಗ್ರತಾ ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ರಾಜ್ಯದ ಕೆಲ ಜಿಲ್ಲೆಗಳಿಗೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಭಾಗಕ್ಕೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ 5 ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

English summary :Continued heavy rain, statewide high alert for next 1 week

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...