Thu,May02,2024
ಕನ್ನಡ / English

ಬ್ರೈನ್ ಮ್ಯಾಪಿಂಗ್: ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳಿಯ ಅಸಲಿಯತ್ತು ಬಯಲು | JANATA NEWS

26 Jul 2023
1187

ಬೆಂಗಳೂರು : ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮೂಲಕ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿತೆ ಅನ್ನಪೂರ್ಣಳನ್ನು ಬಂಧಿಸಲಾಗಿದೆ.

ಗದಗ ಜಿಲ್ಲೆಯ ಜನತಾ ಕಾಲೋನಿಯ ನಿವಾಸಿ ಅನ್ನಪೂರ್ಣ ಬಂಧಿತ ಆರೋಪಿ. ಈಕೆ ಮಹಾಲಕ್ಷ್ಮೀ‌ ಲೇಔಟನ ಉದ್ಯಮಿ ಹೊನ್ನಾಚಾರಿ ಎಂಬುವರ ಮನೆಯಲ್ಲಿ 2021 ರಿಂದ 2022 ಜನವರಿಗೂ ಕೆಲಸ ಮಾಡಿದ್ದಳು. ಹಂತ-ಹಂತವಾಗಿ 10 ಲಕ್ಷ ಮೌಲ್ಯದ 250 ಗ್ರಾಂ ಚಿನ್ನಾಭರಣ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಕೆಲಸದಾಕೆ ಮೇಲೆ ಅನುಮಾನಗೊಂಡು ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು.

ತನಿಖೆ ನಡೆಸಿ ನಾಲ್ಕು ಬಾರಿ ನೊಟೀಸ್ ಕೊಟ್ಟು ವಿಚಾರಣೆ ನಡೆಸಿದರೂ ಸಹ ಚಿನ್ನ ಕದ್ದಿಲ್ಲ ಎಂದು ಪೊಲೀಸರ ಮುಂದೆ ಮಹಿಳೆ ಸುಳ್ಳು ಹೇಳಿದ್ದಳು.

ಪ್ರಕರಣ ಭೇದಿಸಲು ಪೊಲೀಸರು ನ್ಯಾಯಾಲಯದಿಂದ ಅನುಮತಿ ಪಡೆದು ಮಡಿವಾಳದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಅನ್ನಪೂರ್ಣಳ ಒಪ್ಪಿಗೆ ಪಡೆದೇ ಆಕೆಯಲ್ಲಿ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು.

ತನಿಖಾಧಿಕಾರಿ ಕೇಳಿದ ಪ್ರಶ್ನೆಗಳಿಗೆ ಮಾಮಾ ಮಾಮ ಎಂದಷ್ಟೇ ಮಹಿಳೆ ಉತ್ತರಿಸಿದ್ದಳು. ಪರೀಕ್ಷೆ ವೇಳೆ ದೊರೆತ ಸುಳಿವು ಆಧರಿಸಿ ತನಿಖೆ ಚುರುಕುಗೊಳಿಸಿದ ಪೊಲೀಸರು ಮತ್ತೆ ವಿಚಾರಣೆಗೊಳಪಡಿಸಿದಾಗ ಉದ್ಯಮಿ ಮನೆಯಲ್ಲಿ ಕದ್ದಿದ್ದ ಆಭರಣವನ್ನ ಗದಗದಲ್ಲಿರುವ ತನ್ನ ಮಾಮಾನಿಗೆ ಕೊಟ್ಟಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ.

ಸದ್ಯ ಮಹಿಳೆಯ ಊರಿನಲ್ಲಿರುವ ಸಂಬಂಧಿ ಮಾವನಿಂದ ಹಾಗೂ ಗಿರವಿ ಅಂಗಡಿಗಳಲ್ಲಿ ಇಟ್ಟಿದ್ದ 100 ಗ್ರಾಂ ಹೆಚ್ಚಿನ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ.

English summary :Brain Mapping: Authenticity of gold jewelery thief exposed

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...