Sun,Apr28,2024
ಕನ್ನಡ / English

ಡೆತ್ ನೋಟ್​​​ನಲ್ಲಿ ಪ್ರಿಯಕರನ ಹೆಸರು ಬರೆದಿಟ್ಟು ಆತ್ಮಹತ್ಯೆ! | JANATA NEWS

27 Jul 2023
1894

ಬೆಂಗಳೂರು : ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ.

ಪ್ರೀತಿ ನಿರಾಕರಣೆ ಹಿನ್ನೆಲೆ ಯುವತಿ ವಿದ್ಯಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ ಮನೆಯಲ್ಲಿ ವಿದ್ಯಾಶ್ರೀ ಪೋಷಕರಿಗೆ ಡೆತ್​ನೋಟ್​ ಲಭ್ಯವಾಗಿದೆ. ಡೆತ್​ನೋಟ್ ಸಿಕ್ಕ ಹಿನ್ನೆಲೆ ಪೋಷಕರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ವಿದ್ಯಾಶ್ರೀ ಡೆತ್ನೋಟ್ನಲ್ಲಿ ಪ್ರಿಯಕರನ ಹೆಸರು, ಕಾರಣ ಬರೆದಿಟ್ಟು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿದ್ಯಾಶ್ರೀಗೆ ಸೋಶಿಯಲ್ ಮೀಡಿಯಾದಲ್ಲಿ ಅಕ್ಷಯ್​​ ಎಂಬಾತನ ಪರಿಚಯವಾಗಿತ್ತು. ಮಂಡ್ಯ ಮೂಲದ ಅಕ್ಷಯ್​ ಬಸವೇಶ್ವರ ನಗರದಲ್ಲಿ ವಾಸವಿದ್ದನು. ಆರೋಪಿ ಅಕ್ಷಯ್ ಹಾಗೂ ವಿದ್ಯಾಶ್ರೀ ಪರಸ್ಪರ ಪ್ರೀತಿಸುತ್ತಿದ್ದರು.

ಹಲವು ಬಾರಿ ವಿದ್ಯಾಶ್ರೀಯಿಂದ ಹಣಕಾಸಿನ ಸಹಾಯವನ್ನು ಸಹ ಅಕ್ಷಯ್ ಪಡೆದುಕೊಂಡಿದ್ದನು. ಅಕ್ಷಯ್ ವಿದ್ಯಾ ಬಳಿ 1.76 ಲಕ್ಷ ಹಣ ಪಡೆದುಕೊಂಡಿದ್ದ. ಕೊಟ್ಟ ಹಣ ಕೇಳಿದ್ದಕ್ಕೆ ವಿದ್ಯಾಶ್ರೀ ಮತ್ತು ಆಕೆಯ ಕುಟುಂಬದವರನ್ನ ಅವಾಚ್ಯ ಶಬ್ಧಗಳಿಂದ ಬೈಯುತ್ತಿದ್ದ ಎನ್ನಲಾಗಿದೆ.

ತನ್ನನ್ನು ಮದುವೆ ಆಗುವಂತೆ ಅಕ್ಷಯ್ ಮೇಲೆ ವಿದ್ಯಾಶ್ರೀ ಒತ್ತಡ ಹಾಕಿದ್ದಳು. ಆದ್ರೆ ಅಕ್ಷಯ್ ಮದುವೆಯಾಗಲು ಎರಡು ವರ್ಷ ಸಮಯಾವಕಾಶ ಕೇಳಿದ್ದ ಎನ್ನಲಾಗಿದೆ. ಮೂರು ತಿಂಗಳ ಹಿಂದಿನಿಂದ ಅಕ್ಷಯ್ ಫೋನ್ ಕಾಲ್ ಗೂ ಸಿಗದೆ ನಾಟ್ ರೀಚಬಲ್ ಆಗಿದ್ದ.

ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ವಿದ್ಯಾಶ್ರೀ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನನ್ನ ಸಾವಿಗೆ ಅಕ್ಷಯ್​ ಕಾರಣ ಅವನು ನನ್ನ ನಾಯಿ ಥರ ಟ್ರೀಟ್​ ಮಾಡ್ತಾ ಇದ್ದಾನೆ. ನನಗೆ ಕೊಡಬೇಕಾದ 1 ಲಕ್ಷದ 76 ಸಾವಿರ ದುಡ್ಡು ಕೇಳಿದಾರೆ ನನಗೆ ನನ್ನ ಪ್ಯಾಮಿಲಿಗೆ ಕೆಟ್ಟ ಕೆಟ್ಟ ಮಾತಲ್ಲಿ ಬೈದು ಪೋನ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದಾನೆ. ನನ್ನ ಡಿಪ್ರೆಷನ್​ಗೆ ಅಡಿಕ್ಟ್​ ಮಾಡಿದ್ದಾನೆ.

ಹೀಗಾಗಿ ನನಗೆ ಬದುಕಲು ಆಗುತ್ತಿಲ್ಲ. ಡೇ ಬೈ ಡೇ ನನಗೆ ತುಂಬಾ ಸ್ಟ್ರೈನ್ ಆಗುತ್ತಿದೆ. ಅಮ್ಮ ಗುರು ಮನು I am Sorry ದಯವಿಟ್ಟು ನನ್ನ ಕ್ಷಮಿಸಿ. ಎಲ್ಲಾ ಹುಡುಗಿಯಲ್ಲಿ ವಿನಂತಿ ದಯವಿಟ್ಟು ಯಾರು ಲವ್​ ಮಾಡಬೇಡಿ. Good bye this World ಎಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ದೂರಿನ ಹಿನ್ನೆಲೇ ಅಕ್ಷಯ್​​ನನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

RELATED TOPICS:
English summary :Suicide by writing lover name in death note

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...