ಮೊರಾರ್ಜಿ ದೇಸಾಯಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು | JANATA NEWS
ಚಿಕ್ಕಮಗಳೂರು : ಕೊಪ್ಪದ ಮೊರಾರ್ಜಿ ದೇಸಾಯಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವನ್ನಪ್ಪಿದ್ದಾಳೆ.
ಕೊಪ್ಪ ತಾಲೂಕಿನ ನಾರ್ವೆ ಗ್ರಾಮದ ಅಮೂಲ್ಯ(14) ಮೃತದೇಹ ಇಂದು ಬೆಳಗ್ಗೆ ಶೌಚಾಲಯದ ಬಾಗಿಲಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೊಪ್ಪ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಆಗಮಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
RELATED TOPICS:
English summary :Student suspicious death in Morarji Desai hostel