Mon,May06,2024
ಕನ್ನಡ / English

ಮೊಹರಂ ಮೆರವಣಿಗೆ ಜನರಿಂದ ಕಲ್ಲು ತೂರಾಟ :10 ಪೊಲೀಸರಿಗೆ ಗಾಯ, ಹಲವಾರು ವಾಹನ ಜಕಂ | JANATA NEWS

30 Jul 2023
1115

ನವದೆಹಲಿ : ಮೊಹರಂ ಮೆರವಣಿಗೆಯಲ್ಲಿ ತೊಡಗಿದ್ದ ಜನರ ಒಂದು ವಿಭಾಗವು ಟ್ರಾಫಿಕ್‌ನಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದ ಪರಿಣಾಮ ಸುಮಾರು 10 ಪೊಲೀಸರು ಗಾಯಗೊಂಡರು ಮತ್ತು ಹಲವಾರು ವಾಹನಗಳನ್ನು ಹಾನಿಗೊಳಗಾಗಿದೆ.

ಶನಿವಾರ ಪಶ್ಚಿಮ ದೆಹಲಿಯ ನಂಗ್ಲೋಯ್‌ನಲ್ಲಿ ಗೊತ್ತುಪಡಿಸಿದ ಮಾರ್ಗವನ್ನು ಬದಲಾಯಿಸದಂತೆ ತಡೆದ ನಂತರ ಅಶಿಸ್ತಿನ ಗುಂಪು ವಾಹನಗಳ ಮೇಲೆ ಕಲ್ಲು ತೂರಾಟವನ್ನು ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ, "ಅಶಿಸ್ತಿನ ಗುಂಪನ್ನು" ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು.

ವರದಿಯ ಪ್ರಕಾರ, "ನಾಗ್ಲೋಯ್ ಪ್ರದೇಶದಲ್ಲಿ ಹಲವಾರು 'ತಾಜಿಯಾ' ಮೆರವಣಿಗೆಗಳನ್ನು ನಡೆಸಲಾಯಿತು ಮತ್ತು ಅವುಗಳಲ್ಲಿ ಸುಮಾರು ಎಂಟರಿಂದ ಹತ್ತು ಸಾವಿರ ಜನರು ಭಾಗವಹಿಸಿದ್ದರು.

ಒಂದಿಬ್ಬರು ಸಂಘಟಕರು ಅಶಿಸ್ತಿನ ಪ್ರದರ್ಶನ ಮಾಡಿದ್ದು ಮತ್ತು ಮೊದಲು ನಿರ್ಧರಿಸಿದ್ದ ಅವರ ಮೆರವಣಿಗೆ ಮಾರ್ಗವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪೊಲೀಸರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಅವರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಸ್ಥಳದಿಂದ ಚದುರಿಸಿದರು, ಎಂದು ವರದಿ ಹೇಳಿದೆ.

English summary :Stone pelting in Muharram procession: 10 policemen injured, several vehicles damaged

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...