Sun,Apr28,2024
ಕನ್ನಡ / English

ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ | JANATA NEWS

03 Aug 2023
1187

ಬೆಂಗಳೂರು : ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.

ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(25) ಹಾಗೂ 1 ವರ್ಷದ ಮಗು, ಮೂರು ವರ್ಷದ ಇಬ್ಬರು ಹೆಣ್ಣುಮಕ್ಕಳಾದ ಮೋಕ್ಷ ಮೇಘನಯನ, ಹಾಗೂ ಸೃಷ್ಟಿ ಸುನಯನ, ಮೃತ ಮಕ್ಕಳು.

ಖಾಸಗಿ ಕಂಪೆನಿಯಲ್ಲಿ ಟೆಕ್ಕಿಯಾಗಿದ್ದ ವೀರಾರ್ಜುನ ವಿಜಯ್​​, ಕಳೆದ 6 ವರ್ಷದಿಂದ ವೈಟ್ ಫೀಲ್ಡ್ ಸಮೀಪದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿ ಮೂಲತಃ ಆಂಧ್ರದವರಾಗಿದ್ದಾರೆ. ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮೊದಲು ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ಬಳಿಕ ವೀರಾರ್ಜುನ ವಿಜಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A techie killed his wife and two daughters and committed suicide

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...