Sun,May05,2024
ಕನ್ನಡ / English

ಸಿಎಂ ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದು, ಮೊದಲಿನ ಹಾಗೆ ಸಿಡಿದೇಳುತ್ತಿಲ್ಲ | JANATA NEWS

03 Aug 2023
1410

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದು, ಮೊದಲಿನ ಹಾಗೆ ಸಿಡಿದೇಳುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ ಇಡೀ ಸಂಪುಟ ದೆಹಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲಿ ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ ಎಂದರು.

ಸಿದ್ದರಾಮಯ್ಯ ವರಿಷ್ಠರ ಬಳಿ ತಲೆ ಬಾಗಿರೋದು ಬಹಳ ವಿರಳ. ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ. ಸಿದ್ದರಾಮಯ್ಯ ನೇಚರ್ ಬೇರೆ, ಅವರು ಮೊದಲಿನ ತರ ಸಿಡಿದೇಳ್ತಿಲ್ಲ. ಇವಾಗ ವರಿಷ್ಠರ ಮಾತನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ ಎಂದು ತಿಳಿಸಿದರು.

ಮೊದಲನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಎರಡನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ವ್ಯತ್ಯಾಸ ಇದೆ. ಈಗಿನ ಸಿಎಂ ಸಿದ್ದರಾಮಯ್ಯಗೆ ಆಡಳಿತದ ಮೇಲಿನ ಹಿಡಿತ ತಪ್ಪಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸರ್ಕಾರದ ಆರಂಭದಲ್ಲಿಯೇ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಶಾಸಕಾಂಗ ಸಭೆಯಲ್ಲಿಯೂ ಶಾಸಕರು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟಿಲ್ಲ. ವರ್ಗಾವಣೆ ಮಾಡುವ ದಂಧೆ, ಸ್ವಜನ ಪಕ್ಷಪಾತ ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲದ ಸಂದರ್ಭದಲ್ಲಿ ಪ್ರವಾಹ, ಬರ ಇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಆಡಳಿತ ವೈಫಲ್ಯತೆ ಕಾಣಿಸುತ್ತಿದೆ ಎಂದು ಹರಿಹಾಯ್ದರು.

RELATED TOPICS:
English summary :CM Siddaramaiah is very weak and is not bursting like before

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...