Thu,May02,2024
ಕನ್ನಡ / English

ಕುಮಾರಸ್ವಾಮಿ ಕನಸು ನುಚ್ಚುನೂರಾಗಿ ಭಗ್ನಪ್ರೇಮಿಯಂತೆ ಆಗಿದ್ದಾರೆ: ದಿನೇಶ್ ಗುಂಡೂರಾವ್ | JANATA NEWS

06 Aug 2023
1350

ಬೆಂಗಳೂರು : ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಕನಸು ನುಚ್ಚು ನೂರಾಗಿ ಭಗ್ರಪ್ರೇಮಿಯಂತೆ ವ್ಯಗ್ರರಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಟೀಕೆ ಮಾಡಿದ್ದಾರೆ.

ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಹೆಚ್‌ಡಿಕೆ ವಿರುದ್ಧ ಟ್ವೀಟ್‌ ಮೂಲಕ ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹೆಚ್‌ಡಿಕೆ ಯವರು ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಹೆಚ್‌ಡಿಕೆ ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ ಅವರು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್ ಡಿ ಕುಮಾರಸ್ವಾಮಿ ಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲವಿಲ ಒದ್ದಾಡುತ್ತಿರುವ ಕುಮಾರಸ್ವಾಮಿ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ ಎಂದು ಪ್ರಶ್ನಿಸಿದ್ದಾರೆ.

ಎಚ್ ಡಿಕೆಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು ಎಂದಿದ್ದಾರೆ.

RELATED TOPICS:
English summary :Kumaraswamy has become like a dreamer who chased his dreams: Dinesh Gundurao

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...