Sat,May04,2024
ಕನ್ನಡ / English

ಕುಮಾರಸ್ವಾಮಿ ಪ್ರಧಾನ ಮಂತ್ರಿವರೆಗೆ ಹೋಗಿದ್ದಾರೆ, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ! | JANATA NEWS

06 Aug 2023
1407

ಬೆಂಗಳೂರು : ಕುಮಾರಸ್ವಾಮಿ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ ಎಂದಿದ್ದಾರೆ.

ಸದಾಶಿವ ನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಹೆಚ್​ಡಿಕೆ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನ ಮಂತ್ರಿವರೆಗೂ ಹೋಗಿದ್ದು, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಲೋಕಸಭಾ ಚುನಾವಣೆಗೆ ನಮ್ಮ ಕೆಲಸ ಆರಂಭ ಮಾಡಬೇಕಿದೆ. ನಾಳೆಯಿಂದ ಸಿಎಂ ಸಿದ್ದರಾಮಯ್ಯ, ನಾನು ಜಿಲ್ಲಾ ನಾಯಕರ ಜೊತೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು. ಕೆಲವು ಸಮುದಾಯಗಳ ಮುಖಂಡರ ಜೊತೆ ಚರ್ಚೆ ಮಾಡಬೇಕಿದೆ. ಅದರ ಭಾಗವಾಗಿ ಇಂದು ಪಕ್ಷದ ಅಲ್ಪಸಂಖ್ಯಾತ ನಾಯಕರ ಜೊತೆ ಸಭೆ ಮಾಡುತ್ತಿದ್ದೇನೆ ಎಂದು ಇದೇ ವೇಳೆ ಡಿಕೆಶಿ ತಿಳಿಸಿದರು.

RELATED TOPICS:
English summary :Kumaraswamy has gone up to Prime Minister, I will answer accordingly!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...