Tue,May07,2024
ಕನ್ನಡ / English

ಸಿದ್ದರಾಮಯ್ಯ ಅವರೇ, ಭ್ರಷ್ಟಾಚಾರ ರಹಿತ ಆಡಳಿತ ಕೊಡುವ ಮೂಲಕ ನಿಮ್ಮ ತಾಕತ್​ ಪ್ರದರ್ಶಿಸಿ: ಅಶ್ವಥ್​ ನಾರಾಯಣ್ | JANATA NEWS

06 Aug 2023
1257

ಬೆಂಗಳೂರು : ಭ್ರಷ್ಟಾಚಾರ ರಹಿತ ಆಡಳಿತ ಕೊಡುವ ಮೂಲಕ ನಿಮ್ಮ ತಾಕತ್​ ಪ್ರದರ್ಶಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಸವಾಲು ಹಾಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಸವಾಲ್​ ಹಾಕಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ. ನಿಮಗೆ ಯಾರು ವಿದ್ಯಾವಂತರು ಆಗಬಾರದು. ಅವಿದ್ಯಾವಂತರು ಅಸಹಾಯಕರು ಆಗಿರಬೇಕು. ಉತ್ತಮ‌ ಗುಣಮಟ್ಟದ ಶಿಕ್ಷಣ ಯಾವ ರೀತಿ ಕೊಡಬೇಕು ಎಂಬುದು ಗೊತ್ತಿದೆಯೇ? ಭ್ರಷ್ಟಾಚಾರ ರಹಿತ ಆಡಳಿತ ಕೊಡುವ ಮೂಲಕ ನಿಮ್ಮ ತಾಕತ್​ ಪ್ರದರ್ಶಿಸಿ. ಬರೀ ವರ್ಗಾವಣೆಗೆ ಎಲ್ಲಾ ಪೇಮೆಂಟ್ ಪೇಮೆಂಟ್.. ಪೇಮೆಂಟ್' ಎಂದು ಹೇಳುವ ಮುಖೇನ ಸಿಎಂ ಸಿದ್ದರಾಮಯ್ಯ ಅವರಿಗೆ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.

ಅನ್ ಕಂಡೀಷನ್ ಆಗಿ ಭಾಗ್ಯ ಘೋಷಣೆ ಮಾಡಿದ್ರಿ, ಷರತ್ತು ಇಲ್ಲದೇ ಯೋಜನೆಗಳನ್ನು ಜಾರಿಗೆ ತರುತ್ತೀರಿ ಎಂದು ಹೇಳಿದ್ರಿ. ಈಗ ಮಾತು ಉಳಿಸಿಕೊಳ್ಳದೇ ಗ್ಯಾರಂಟಿ ಯೋಜನೆಗಳನ್ನು ನಾಡಿಗೆ ಕೊಟ್ಟಿದ್ದಾರೆ ಎಂದರು.

ಗ್ಯಾರಂಟಿ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮೋದಿ ಅವರಿಗೆ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ಲಭಿಸಬೇಕು. ಬಡವರು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸಿದ್ದರಾಮಯ್ಯ ಅವರೇ, ನಿಮಗೆ ಬಹಳ ವರ್ಷದ ಅನುಭವವಿದೆ ಅಲ್ವಾ? ಕೌಶಲ್ಯತೆ ಹಾಗೂ ಉತ್ತಮ ಶಿಕ್ಷಣ ಕೊಡುವ ತಾಕತ್ತಿದ್ದರೆ, ನಿಮ್ಮ ಕಾಳಜಿ ಹಾಗೂ ಅನುಭವವನ್ನು ಗುಣಮಟ್ಟದ ಶಿಕ್ಷಣ ಕೊಡುವ ಮೂಲಕ ತೋರಿಸಿ ಎಂದು ಹೇಳಿದರು.

RELATED TOPICS:
English summary :Siddaramaiah, show your strength by giving corruption free governance: Aswath Narayan

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...