Sun,Apr28,2024
ಕನ್ನಡ / English

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್‌ಟೇಬಲ್! | JANATA NEWS

06 Aug 2023
2466

ಬೆಂಗಳೂರು : ಬೆಂಗಳೂರಿನ ವಿಜಯನಗರ ಸಂಚಾರ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ಹಾಸನ ಮೂಲದ ನವೀನ್​ ಎಂದು ಗುರುತಿಸಲಾಗಿದ್ದು, ಇವರು ವಿಜಯನಗರ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಹೆಡ್​ ಕಾನ್ಸ್​ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಹೆಡ್ ಕಾನ್ಸ್ ಸ್ಟೇಬಲ್ ನವೀನ್ ಕುಮಾರ್ ಆಗಿದ್ದ ಮೃತ ನವೀನ್ ಅತ್ತಿಗುಪ್ಪೆಯಲ್ಲಿ ವಾಸವಾಗಿದ್ದ

ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿತ್ತು. ಬೆಳಗ್ಗೆ ನವೀನ್ ಫೋನ್ ಕರೆ ಸ್ವೀಕರಿಸದೇ ಇದ್ದಾಗ ಮನೆಗೆ ಹೋಗಿ ಚೆಕ್ ಮಾಡಿದ್ದಾರೆ. ಈ ವೇಳೆ ನವೀನ್ ಮೃತದೇಹ ಪತ್ತೆಯಾಗಿತ್ತು. ಬಳಿಕ ಮೃತದೇವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿತ್ತು.

ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಮದ್ಯದದಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿದೆ.

ಇದೀಗ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನವೀನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ‌ ವ್ಯಕ್ತವಾಗಿದ್ದು, ಈ ಬಗ್ಗೆ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The head constable committed suicide by consuming poison!

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...