Tue,Apr30,2024
ಕನ್ನಡ / English

ಮರದಿಂದ ಬಿದ್ದು ಬಿಜೆಪಿ ಮಾಜಿ ಶಾಸಕನ ಗನ್​ಮ್ಯಾನ್ ಸಾವು | JANATA NEWS

06 Aug 2023
2150

ಕೊಡಗು : ಮರದಿಂದ ಕೆಳಗೆ ಬಿದ್ದು ಬಿಜೆಪಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್​ಮ್ಯಾನ್ / ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ಮೃತ ಪೊಲೀಸ್ ಸಿಬ್ಬಂದಿಯನ್ನು ಲೋಕೇಶ್ (40) ಎಂದು ಗುರುತಿಸಲಾಗಿದೆ. ಇವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಗನ್ ಮ್ಯಾನ್ ಆಗಿದ್ದು, 15 ವರ್ಷಗಳಿಗೂ ಹೆಚ್ಚು ಕಾಲ ಅವರ ಬಳಿ ಕೆಲಸ ಮಾಡಿದ್ದರು.

ಗ್ರಾಮದ ತೋಟದಲ್ಲಿ ಮರದ ಕೆಲಸ ಮಾಡುವ ವೇಳೆ ಲೋ ಬಿಪಿಯಾಗಿ ಮರದಿಂದ ಬಿದ್ದು ಮೃತಪಟ್ಟಿದ್ದಾರೆ. ತಕ್ಷಣವೇ ಇವರನ್ನು ಮಡಿಕೇರಿ ಆಸ್ಪತ್ರೆಗೆ ರವಾನಿಸಿದರೂ ಮಾರ್ಗಮಧ್ಯೆ ಲೋಕೇಶ್ ಕೊನೆಯಿಸಿರೆಳೆದಿದ್ದಾರೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Former BJP MLA gunman dies after falling from tree

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...