Fri,May03,2024
ಕನ್ನಡ / English

ಚುನಾವಣಾ ಸೋಲಿನ ಆಘಾತದಿಂದಾಗಿ ಕುಮಾರಸ್ವಾಮಿ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತಿದೆ | JANATA NEWS

08 Aug 2023
883

ಬೆಂಗಳೂರು : ಮಾಜಿ ಸಿ.ಎಂ. ಹೆಚ್​.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು, ಭಾಷೆ ಗಮನಿಸಿದರೆ ಸೋಲಿನ ಆಘಾತದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ ಎಂದರು.

ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ ಮತ್ತು ಅಸಲಿ ವಿಚಾರದ ಬಗ್ಗೆ ತನಿಖೆ ನಡೆಸಲಾಗುವುದು. ಈ ಬಗ್ಗೆ ಶೀಘ್ರದಲ್ಲೇ ತನಿಖೆಯಿಂದ ಹೊರಬೀಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

RELATED TOPICS:
English summary :Kumaraswamy seems to have lost his mental composure due to the shock of the election defeat

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...