Tue,Apr30,2024
ಕನ್ನಡ / English

ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ಸಿದ್ದಕಲೆ ನನಗಂತೂ ಗೊತ್ತಿಲ್ಲ | JANATA NEWS

09 Aug 2023
2403

ಬೆಂಗಳೂರು : ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿಯನ್ನೂ ಮುಂದುವರೆಸಿರುವ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ 'ಸಿದ್ದಕಲೆ' ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ ಕರ್ನಾಟಕ ಮುಖ್ಯಮಂತ್ರಿ ಕಚೇರಿಯ ಐದಾರು ಟಿಪ್ಪಣಿಗಳು ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ' ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಮಾಜಿ ಸಿಎಂ ಎಚ್​ಡಿಕೆ ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ಸಿದ್ದಕಲೆ ನನಗಂತೂ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣವರು ಈಗ ಹೊಸ ಜೇಳಿಯೊಂದನ್ನೂ ನೀಡಿದ್ದು, ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಎಂದಿದ್ದಾರೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು,ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ ಇದಕ್ಕೆ ಚಿಕಿತ್ಸೆ ಬೇಡವೇ ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ 'ಅತಿ ಉಬ್ಬರ'ವೂ ದೇಶಕ್ಕೆ ಒಳ್ಳೆಯದಲ್ಲ. ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.

RELATED TOPICS:
English summary :I donot even know how to turn accusations of corruption into pity

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...