Wed,May01,2024
ಕನ್ನಡ / English

ಬಿಬಿಎಂಪಿ ಬೆಂಕಿ ಪ್ರಕರಣ: 7 ಮಂದಿಗೆ ಗಾಯ, ಪಾಲಿಕೆಗೆ ಸಿಎಂ ಭೇಟಿ, ತನಿಖೆ ನಡೆಸಲು ಕಮಿಷನರ್​ಗೆ ಸೂಚನೆ | JANATA NEWS

11 Aug 2023
1231

ಬೆಂಗಳೂರು : ಬಿಬಿಎಂಪಿ ಮುಖ್ಯ ಕಚೇರಿಯ ಆವರಣ ಕಟ್ಟದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ 9ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲಿಕೆ ಮುಖ್ಯ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿಚಾರಿಸಿದ್ದಾರೆ. ಆ ಬಳಿಕ ಘಟನಾ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆ ಬಳಿಕ ಮಾತನಾಡಿದ ಸಿಎಂ, ಬಿಬಿಎಂಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಹತ್ತಿಕೊಂಡಾಗ ಆಪರೇಟರ್ಸ್ ಕರೆದಿದ್ದಾರೆ, ಹೊಗೆ ಜಾಸ್ತಿಯಾಗಿದೆ. ಆಗ ಒಳಗಿಂದ ಬರುವಾಗ ಬೆಂಕಿ ತಗುಲಿದೆ. ಬೆಸ್ಟ್ ಚಿಕಿತ್ಸೆ ಕೊಡಿ ಅಂತ ಹೇಳಿದ್ದೇನೆ. ಯಾಕಾಯ್ತು? ಏನಾಯ್ತು? ಅಂತ ತನಿಖೆ ಮಾಡಲು ಹೇಳಿದ್ದೇನೆ‌‌. ಟ್ವೀಟ್​ ಮಾಡಿದ್ದಾರೆ, ಅದು ಬೇಕಿಲ್ಲ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ಹೇಳಿದ್ದೇವೆ ಎಂದು ತಿಳಿಸಿದರು.

ಸಂಜೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ಅಗ್ನಿ ಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಆದರೆ ಸಕಾಲಕ್ಕೆ ಯಾರು ಬರದ ಹಿನ್ನೆಲೆ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಬಿಬಿಎಂಪಿ ಸಿಬ್ಬಂದಿ ಗಾಯಾಳುಗಳನ್ನು ಹೊರಗೆ ತಂದು ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಚೀಫ್ ಎಂಜಿನಿಯರ್ ಶಿವಕುಮಾರ್, ಕಿರಣ್, ಸಂತೋಷ್ ಕುಮಾರ್, ಸಿರಾಜ್, ಮನೋಜ್, ಶ್ರೀಧರ್, ವಿಜಯಮಾಲಾ, ಜ್ಯೋತಿ, ಶ್ರೀನಿವಾಸ್‌ ಎಂಬ ಅಧಿಕಾರಿಗಳಿಗೆ ಗಾಯಗಳಾಗಿವೆ.

ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದರಿಂದ ದಟ್ಟ ಹೊಗೆ ಆವರಿಸಿತ್ತು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಸಾಕಷ್ಟು ಶ್ರಮಿಸಬೇಕಾಯಿತು. ಸತತ ಅರ್ಧಗಂಟೆಯ ಕಾರ್ಯಾಚರಣೆ ಬಳಿಕೆ ಬೆಂಕಿ ತಹಬದಿಗೆ ಬಂದಿದೆ.

RELATED TOPICS:
English summary :BBMP fire case: 9 injured, CM visits corporation, instructs commissioner to investigate

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...