Wed,May01,2024
ಕನ್ನಡ / English

ಬಸ್-ಕಾರು ಡಿಕ್ಕಿ, ತಾಯಿ, ಮಗ ದುರ್ಮರಣ, ಇನ್ನೋರ್ವನ ಸ್ಥಿತಿ ಗಂಭೀರ | JANATA NEWS

12 Aug 2023
2390

ಚಿಕ್ಕಮಗಳೂರು : ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವನ ಸ್ಥಿತಿ ಗಂಭೀರವಾದ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ.

ಬೆಂಗಳೂರಿನ ಕೋಣನಕುಂಟೆ ಮೂಲದ ಪೂಜಾ ಹಿರೇಮಠ್, ರಾಜಶೇಖರ ಹಿರೇಮಠ್ ಮೃತ ದುರ್ದೈವಿಗಳು.

ಗಾಯಗೊಂಡ ಶಿವಯಾಗಯ್ಯ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದು, ಸಕಲೇಶಪುರದಿಂದ ಮೂಡಿಗೆರೆ ಕಡೆ ಕೆಎಸ್​ಆರ್​ಟಿಸಿ ಬಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bus-car collision, mother, son dead, condition of another critical

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ನ್ಯೂಸ್ MORE NEWS...