Tue,May07,2024
ಕನ್ನಡ / English

ಕೆಂಪುಕೋಟೆ ಮೇಲೆ 10ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಮೋದಿ | JANATA NEWS

15 Aug 2023
1251

ಬೆಂಗಳೂರು : ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜವನ್ನು ಧ್ವಜಾರೋಹಣ ಮಾಡಿದ್ದಾರೆ.

ದೇಶದ ಮೊದಲ ಪ್ರಧಾನ ಮಂತ್ರಿ ಕಾಂಗ್ರೆಸ್‌ ನಾಯಕ ಪಂಡಿತ್​ ಜವಹರಲಾಲ್ ನೆಹರು (1947 ರಿಂದ 1963) 17 ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಮಂತ್ರಿ ಎಂಬ ದಾಖಲೆ ಬರೆದಿದ್ದಾರೆ.

ಮೋದಿ ಸತತ 10ನೇ ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಮೊದಲ ಕಾಂಗ್ರೆಸೇತರ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಗೆ ಪಾತ್ರರಾಗಲಿದ್ದಾರೆ.

ಇನ್ನು ರಾಜ್ಯದಲ್ಲಿ ಬೆಂಗಳೂರಿನ ಮಾಣಿಕ್​ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾ ಆರೋಹಣ ಮಾಡಲಿದ್ದಾರೆ.

English summary :PM Modi hoists National Flag at Red Fort on 77th Independence Day

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...