Tue,May07,2024
ಕನ್ನಡ / English

ಕರ್ನಾಟಕದಿಂದ ತಮಿಳುನಾಡಿಗೆ 10 ಟಿಎಂಸಿ ಕಾವೇರಿ ನೀರು ಬಿಡಲಾಗುವುದು: ಡಿಕೆ ಶಿವಕುಮಾರ್ | JANATA NEWS

15 Aug 2023
1504

ಬೆಂಗಳೂರು : ಕರ್ನಾಟಕದಿಂದ ತಮಿಳುನಾಡಿಗೆ 10 ಟಿಎಂಸಿ ಕಾವೇರಿ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನವರು ಸುಪ್ರೀಂ ಕೋರ್ಟ್​ಗೆ ಹೋಗುವ ಅಗತ್ಯವಿರಲಿಲ್ಲ ಮತ್ತು ನೆರೆಯ ರಾಜ್ಯಕ್ಕೆ 10 ಟಿಎಂಸಿ ನೀರು ಬಿಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ತಮಿಳುನಾಡಿಗೆ ನೀರು ಬಿಡುವ ಮುನ್ನ ಜನರು ಮತ್ತು ರೈತರ ಕುಡಿಯುವ ನೀರಿನ ಹಿತವನ್ನು ಸರ್ಕಾರ ಪರಿಗಣಿಸಲಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಹೇಳಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಕಠಿಣ ನಿಲುವು ತೆಗೆದುಕೊಳ್ಳುವಂತೆ ಸೋಮವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಅಣೆಕಟ್ಟೆಗಳಲ್ಲಿ ಪ್ರಸ್ತುತ ಇರುವ ನೀರಿನ ಸಾಮರ್ಥ್ಯವು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ಸಾಕಾಗುವುದಿಲ್ಲ ಎಂದು ಬೊಮ್ಮಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

RELATED TOPICS:
English summary :DCM DK Shivakumar said that 10 TMC of Cauvery water will be released from Karnataka to Tamil Nadu

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...