Sun,Apr28,2024
ಕನ್ನಡ / English

77ನೇ ಸ್ವಾತಂತ್ರ್ಯ ದಿನಾಚರಣೆ : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ | JANATA NEWS

15 Aug 2023
1456

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಶುಭ ಕೋರಿದರು.

ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು ಸಾಕಾರಗೊಳಿಸಲು ನಮ್ಮ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ರೂಪಿಸಿದೆ. ಸ್ವಾತಂತ್ರ್ಯವೆಂದರೆ ಘನತೆಯ ಬದುಕಿನ ಗ್ಯಾರೆಂಟಿ.

ಗ್ಯಾರೆಂಟಿ ಯೋಜನೆಗಳ ಮೂಲಕ ನಾವು ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು ಖಾತ್ರಿಪಡಿಸಿದ್ದೇವೆ. ಬನ್ನಿ, ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಗ್ಯಾರೆಂಟಿ ಯೋಜನೆಗಳೊಂದಿಗೆ ಸಂಭ್ರಮಿಸೋಣ. ದೇಶವಾಸಿಗಳಿಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಕಾಮನೆಗಳು, ಎಂದು ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ಎಕ್ಸ್ ಖಾತೆಯಿಂದ ಪ್ರಕಟಿಸಿದ್ದಾರೆ.

ಶಕ್ತಿ, ಗೃಹ ಜ್ಯೋತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಮತ್ತು ಯುವ ನಿಧಿಯಂತಹ ಐದು ಖಾತರಿ ಯೋಜನೆಗಳನ್ನು ಪರಿಚಯಿಸುವುದರ ಹಿಂದೆ ಸಾಮಾಜಿಕ ನ್ಯಾಯವನ್ನು ಖಾತರಿಪಡಿಸುವ ಉದ್ದೇಶವಿದೆ ಎಂದು ಸಿದ್ಧರಾಮಯ್ಯ ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವ, ಸಾಮಾಜಿಕ ಸೌಹಾರ್ದ ಕದಡುವ, ನೈತಿಕ ಪೊಲೀಸ್‌ಗಿರಿ, ಕೋಮು ಗೂಂಡಾಗಿರಿಯ ಹೆಸರಿನಲ್ಲಿ ನಡೆಯುತ್ತಿರುವ ಕೃತ್ಯಗಳನ್ನು ಸಹಿಸುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ಯುವಕರು ಪಟ್ಟಭದ್ರ ಹಿತಾಸಕ್ತಿಗಳ ಪ್ರಚೋದನೆಗೆ ಮಣಿಯಬಾರದು ಎಂದು ಮನವಿ ಮಾಡಿದರು.

English summary : 77th Independence Day Celebration: CM Siddaramaiah hoisted the flag

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...