Sun,Apr28,2024
ಕನ್ನಡ / English

ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿ, ವೈದ್ಯರ ನಿರ್ಲಕ್ಷ್ಯ ಆರೋಪ | JANATA NEWS

19 Aug 2023
1558

ಬೆಂಗಳೂರು : ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ತೆಯಲ್ಲಿರುವ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ.

ಜ್ವರಕ್ಕೆಂದು ಪಡೆದ ಇಂಜೆಕ್ಷನ್‌ನ ಅಡ್ಡಪರಿಣಾಮದಿಂದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಂಗಡಿ ಮೂಲದ ಅಮರ್ ಶೆಟ್ಟಿ (31) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತ ಅಮರ್ ಶೆಟ್ಟಿ ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಹೋಟೆಲ್‌ ಉದ್ಯಮ ನಡೆಸುತ್ತಿದ್ದರು. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅಮರ್ ಶೆಟ್ಟಿ, ಆಗಸ್ಟ್‌ 13ರಂದು ಕೆ.ಪಿ ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್‌ಗೆ ಹೋಗಿದ್ದರು. ಅಲ್ಲಿನ ವೈದ್ಯರು ಜ್ವರಕ್ಕಾಗಿ ಇಂಜೆಕ್ಷನ್‌ ನೀಡಿದ್ದಾರೆ ಎನ್ನಲಾಗಿದೆ.

ದಿನ ಕಳೆದಂತೆ ಇಂಜೆಕ್ಷನ್‌ ನೀಡಿದ್ದ ಜಾಗದಲ್ಲಿ ವೂತ ಕಾಣಿಸಿಕೊಂಡಿದೆ ಜೊತೆಗೆ ನೋವು ಕಾಣಿಸಿಕೊಂಡಿದೆ. ಯುವಕನಿಗೆ ಜ್ವರ ಕಡಿಮೆಯಾಗದಿದ್ದಾಗ ತಕ್ಷಣವೇ ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯನ್ನು ದಾಖಲಿಸಿಕೊಂಡ ವೈದ್ಯರು ಪರೀಕ್ಷೆ ನಡೆಸಿ ಇಂಜೆಕ್ಷನ್​ ಅಡ್ಡಪರಿಣಾಮದಿಂದಾಗಿ ಬಹು ಅಂಗಾಂಗ ವೈಫಲ್ಯವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED TOPICS:
English summary :Innocent youth victimized by doctor negligence, accused of doctor negligence

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...