Fri,May03,2024
ಕನ್ನಡ / English

ಚಳಿಗಾಲದಲ್ಲೇ ಕೆ.ಆರ್.ಎಸ್. ಬರಿದು ಮಾಡುವುದು ಸಿದ್ದರಾಮಯ್ಯ ಸರ್ಕಾರದ ದುಷ್ಟ ಗುರಿ - ಬಿಜೆಪಿ | JANATA NEWS

21 Aug 2023
1563

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯ ವಿರುದ್ಧ ವಿರೋಧ ಪಕ್ಷಗಳ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.

ತಮಿಳುನಾಡಿಗೆ ಮತ್ತಷ್ಟು ನೀರು – 105 ಅಡಿಗೆ ಕುಸಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ, ಕುರಿತಾದ ವರದಿಯನ್ನು ಉಲ್ಲೇಖಿಸಿ, ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷವಾದ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, "ಕಾವೇರಿ ಒಡಲನ್ನು ಬರಿದು ಮಾಡಿಯೇ ಸಿದ್ದ ಎಂದು ರಾಜ್ಯದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಂಕಲ್ಪ ತೊಟ್ಟಂತಿದೆ.

ಕಾವೇರಿಗಾಗಿ ಹೋರಾಟ ನಡೆಯುತ್ತಿರುವಾಗಲೇ, ಕೇವಲ 4,900 ಕ್ಯೂಸೆಕ್ಸ್ ಒಳಹರಿವು ಇರುವಾಗ ತಮಿಳುನಾಡಿಗೆ 12,631 ಕ್ಯೂಸೆಕ್ಸ್ ಕಾವೇರಿ ಹರಿಸಿ ರಾಜ್ಯದ ರೈತರನ್ನೇ ಲೇವಡಿ ಮಾಡಲಾಗುತ್ತಿದೆ.

ಮುಂದಿನ ಬೇಸಿಗೆಯಲ್ಲ, ಚಳಿಗಾಲದಲ್ಲೇ ಕೆ.ಆರ್.ಎಸ್. ಬರಿದು ಮಾಡುವುದು ಸಿದ್ದರಾಮಯ್ಯ ಅವರ ಸರ್ಕಾರದ ದುಷ್ಟ ಗುರಿಯಂತಿದೆ!" ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

English summary :Draining K.R.S. in winter itself is an evil goal of Siddaramaiah govt - BJP

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...