Fri,May03,2024
ಕನ್ನಡ / English

ಅಕ್ರಮ ಪೋಸ್ಟರ್ : ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಗೆ ರೂ.50,000 ದಂಡ ವಿಧಿಸಿದ ಬಿಬಿಎಂಪಿ | JANATA NEWS

23 Aug 2023
1009

ಬೆಂಗಳೂರು : ರಸ್ತೆಯ ಫುಟ್‌ಪಾತ್‌ನ ಮಧ್ಯದಲ್ಲಿ ಅನಧಿಕೃತ ಬೃಹತ್ ಹೋರ್ಡಿಂಗ್ ಅನ್ನು ನಿರ್ಮಿಸಿದ ಕಾರಣ, ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬಿಬಿಎಂಪಿ ದಂಡ ವಿಧಿಸಿದೆ.

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಕಚೇರಿ ಎದುರು ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು. ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಿಂದುಳಿದ ವರ್ಗಗಳ ವಿಭಾಗದ ಎಲ್ಲ ಪದಾಧಿಕಾರಿಗಳು ಚಿತ್ರವಿರುವ ಬೃಹತ್ ಬ್ಯಾನರ್‌ ವೊಂದನ್ನು ಹಾಕಿದಕ್ಕಾಗಿ ದಂಡ ವಿಧಿಸಲಾಗಿದೆ, ಎಂದು ವರದಿಯಾಗಿದೆ.

ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಕೂಡ ಆಗಿರುವ ಡಿಕೆ.ಶಿವಕುಮಾರ್ ಅವರು ಅಕ್ರಮ ಪೋಸ್ಟರ್ ಹಾಕಿದ್ದಕ್ಕಾಗಿ 50,000 ರೂಪಾಯಿ ದಂಡ ಪಾವತಿ ಮಾಡಿದವರಲ್ಲಿ ಮೊದಲಿಗರಾಗಿದ್ದಾರೆ.

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಬಿಬಿಎಂಪಿಯು ನ್ಯಾಯಾಲಯದ ನಿರ್ದೇಶನಗಳನ್ನು ಜಾರಿಗೆ ತರಲು ನಗರದಾದ್ಯಂತ ಫ್ಲೆಕ್ಸ್ ಬ್ಯಾನರ್‌ಗಳಿಗೆ ಅವಕಾಶ ನೀಡುವುದಿಲ್ಲ ಮತ್ತು ಉಲ್ಲಂಘಿಸುವವರಿಗೆ 50,000 ರೂ. ಇದೀಗ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಪಕ್ಷ ಅಳವಡಿಸಿದ್ದ ಬ್ಯಾನರ್ ಗೆ ದಂಡ ವಿಧಿಸಲಾಗಿದೆ.

English summary : Illegal poster: BBMP fined Rs 50,000 to KPCC president DK Shivakumar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...