Sat,May04,2024
ಕನ್ನಡ / English

ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಸಭೆ | JANATA NEWS

26 Aug 2023
1247

ಮೈಸೂರು : ಆಗಸ್ಟ್ 30ರಂದು ನಡೆಯಲಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು.

ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ, ಶಾಸಕ ಕೆ.ಹರೀಶ್ ಗೌಡ, ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ಉಸ್ತುವಾರಿ ರೋಜಿ ಜಾನ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಸುನೀತಾ ವೀರಪ್ಪ ಗೌಡ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯ ಕುಮಾರ್, ಮೈಸೂರು ನಗರ‌ ಘಟಕದ ಅಧ್ಯಕ್ಷ ಆರ್.ಮೂರ್ತಿ‌,‌ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED TOPICS:
English summary : Preparatory meeting of facility distribution program of Grilahakshmi Yojana

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...