Sat,May04,2024
ಕನ್ನಡ / English

ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಬರುವುದು ಬೇಡ, ವಿಡಿಯೋ ವೈರಲ್ | JANATA NEWS

27 Aug 2023
1452

ಉತ್ತರ ಕನ್ನಡ : ಶಿವರಾಂ ಹೆಬ್ಬಾರ್ ಅವರು ಸೇರ್ಪಡೆಯಾಗುವ ಬಗ್ಗೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದು, ವಿಡಿಯೋ ವೈರಲ್ ಆಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ವದಂತಿ ಹಬ್ಬುತ್ತಿದೆ. ಆದರೆ ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಹೆಬ್ಬಾರ್ ಪಕ್ಷ ಸೇರ್ಪಡೆ ವದಂತಿ ಹಿನ್ನೆಲೆ ಸಭೆ ನಡೆಸಿದ ಕೈ ಕಾರ್ಯಕರ್ತರು, ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಒಪ್ಪಲ್ಲ ಎಂದು ಕಾರ್ಯಕರ್ತರು ಹೇಳಿದ್ದಾರೆ.

ಯಲ್ಲಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿತ್ತು. ಈ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋದವರು ಮತ್ತು ಕಾಂಗ್ರೆಸ್ ಬರುವುದು ಬೇಡ ಕಾಂಗ್ರೆಸ್ ಪಕ್ಷವನ್ನು ಕೆಡವಿ ಬಿಜೆಪಿಗೆ ಹೋದವರು ಮತ್ತೆ ಕಾಂಗ್ರೆಸ್ ಗೆ ಆಗಮಿಸುವುದು ಬೇಡ.

ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆಗೆ ಬೇಕಾದರೆ ಸ್ಪರ್ಧಿಸಲಿ. ಆದರೆ ಶಾಸಕರಾಗಿ ಬೇಡ. ಅವರನ್ನು ಪಕ್ಷ ಶಾಸಕರನ್ನಾಗಿ ಮಾಡುವುದಿಲ್ಲ ಲೋಕಸಭೆಗೆ ಸ್ಪರ್ಧಿಸಿದ್ದರು ಎಂಪಿಯನ್ನಾಗಿ ಮಾಡುತ್ತೇವೆ ಎಂದು ಕಾರ್ಯಕರ್ತರೊಬ್ಬರು ಸಭೆಯಲ್ಲಿ ತಿಳಿಸಿರುವ ವಿಡಿಯೋ ವೈರಲ್ ಆಗಿದೆ.

RELATED TOPICS:
English summary :Shivaram Hebbar should not join Congress party, video goes viral

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...