Thu,May09,2024
ಕನ್ನಡ / English

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, 6 ಜನ ಸ್ಥಳದಲ್ಲೇ ಸಾವು | JANATA NEWS

28 Aug 2023
2292

ರಾಮನಗರ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕ್ವಾಲಿಸ್‌ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಕಮ್ಮಾಳೆ ಗೇಟ್ ಬಳಿ ನಡೆದಿದೆ.

ನಾಗರಾಜು, ಪುಟ್ಟರಾಜು, ಜ್ಯೋತಿರ್ಲಿಂಗಪ್ಪ, ಕುಮಾರ್, ಗೋವಿಂದ, ಶಾಂತಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ 15ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟಗಾಯಗಳಾಗಿವೆ.

ಕ್ರೇನ್‌ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ. ಸದ್ಯ ಮೃತದೇಹಗಳನ್ನು ಹಾರೋಹಳ್ಳಿಯ ದಯಾನಂದ್ ಸಾಗರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಮಹದೇಶ್ವರನ ಬೆಟ್ಟಕ್ಕೆ ಬಂದಿದ್ದಾರೆ. ಮಾದಪ್ಪನ ದರ್ಶನ ಮುಗಿಸಿ ವಾಪಸ್‌ ಬರುವಾಗ ಕನಕಪುರ-ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್‌ಗೆ ಡಿಕ್ಕಿಹೊಡೆದಿದೆ ಎನ್ನಲಾಗಿದೆ

RELATED TOPICS:
English summary :KSRTC bus collided, 6 people died on the spot

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...