Mon,May06,2024
ಕನ್ನಡ / English

10 ಐಪಿಎಸ್​​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ! | JANATA NEWS

02 Sep 2023
1232

ಬೆಂಗಳೂರು : 10 ಐಪಿಎಸ್​​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಜೂನ್​ನಲ್ಲಿ 11ಐಎಎಸ್​ ಅಧಿಕಾರಿಗಳನ್ನು ಹಾಗೂ ಜುಲೈ 1 ರಂದು 14 ಐಎಫ್​ಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.

ಇನ್ನು ಜೂನ್​ 6 ರಂದು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಆದೇಶಿಸಿತ್ತು. ಕಪಿಲ್ ಮೋಹನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

ಈವರೆಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ಪಂಕಜ್ ಕುಮಾರ್ ಪಾಂಡೆ ಅವರು ನಿಭಾಯಿಸುತ್ತಿದ್ದರು. ಬಳಿಕ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿತ್ತು. ಇದೀಗ ಮತ್ತೆ 10 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಈ ಕುರಿತಂತೆ ಸರ್ಕಾರದ ಅಂಡರ್ ಸೆಕ್ರೆಟರಿ ಆಗಿರುವ ನಾಗಪ್ಪ ಎಸ್ ಪರೀತ್ ಆದೇಶವನ್ನು ಹೊರಡಿಸಿರುತ್ತಾರೆ.

ಪೃಥ್ವಿಕ್ ಶಂಕರ್ - ಎಸ್ ಪಿ ಕ್ರಿಮಿನಲ್ ಇನ್ವೆಷ್ಟಿಗೇಷನ್
ಕನಿಕ ಸಿಕ್ರಿವಾಲ್ - ಎಸ್ ಪಿ ಕ್ರಿಮಿನಲ್ ಇನ್ವೆಷ್ಟಿಗೇಷನ್
ಗುಂಜಾನ್ ಆರ್ಯ - ಎಸ್ ಪಿ ಇಂಟೆಲಿಜೆನ್ಸ್
ಕುಶಾಲ್ ಚೌಕ್ಸೆ - ಎಸ್ ಪಿ ಇಂಟೆಲಿಜೆನ್ಸ್
ಸಿದ್ದಾರ್ಥ್ ಗೋಯಲ್- ಡಿಸಿಪಿ ಲಾ ಅಂಡ್ ಆರ್ಡರ್ ಮಂಗಳೂರು
ರೋಹನ್ ಜಗದೀಶ್ - ಕಮಿಷನರ್ ಆಫ್ ಪೊಲೀಸ್ ಲಾ ಅಂಡ್ ಆರ್ಡರ್ ಬೆಳಗಾವಿ
ಶಿವಾನ್ಷು ರಜಪೂತ್ - ಎಸ್ ಪಿ ಆಂಟಿ ಟೆರರಿಸ್ಟ್ ಸೆಂಟರ್ ಬೆಂಗಳೂರು
ಜೀತೇಂದ್ರ ಕುಮಾರ್ ದಯಾಮ - ಎಸ್ ಪಿ ನಕ್ಸಲ್ ಪೋರ್ಸ್ ಉಡುಪಿ
ದೀಪನ್ ಎಂ ಎನ್- ಕರ್ನಾಟಕ ಸ್ಟೇಟ್ ರಿಸರ್ವ್
ಮಿಥುನ್ - ಎಸ್ ಪಿ ವೈರ್ಲೆಸ್ ಬೆಂಗಳೂರು

English summary :Government orders transfer of 10 IPS officers

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...