Wed,May08,2024
ಕನ್ನಡ / English

ಕುಮಾರಸ್ವಾಮಿ ಆರೋಗ್ಯ ಚೇತರಿಕೆ, ಮೈಲ್ಡ್ ಸ್ಟ್ರೋಕ್ ಆಗಿತ್ತು, ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ಹೆಚ್ಚಿನ ಅಪಾಯ ಸಂಭವಿಸಿಲ್ಲ! | JANATA NEWS

02 Sep 2023
900

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯು.ಟಿ.ಖಾದರ್, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು, ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಅಪೋಲೋ ಆಸ್ಪತ್ರೆ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ನಂತೆ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯಕೀಯ ತಜ್ಞರು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆಂದು ತಿಳಿಸಿದೆ.

ಗೃಹ ಸಚಿವ ಪರಮೇಶ್ವರ್​, ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಇಂದು ಅಪೊಲೊ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿದ ಪರಮೇಶ್ವರ್ ಅವರು, ಕುಮಾರಸ್ವಾಮಿ ಅವರಿಗೆ ನಾಲ್ಕೈದು ದಿನಗಳ ಹಿಂದೆ ಒಂದು ಮೈಲ್ಡ್ ಸ್ಟ್ರೋಕ್ ಆಗಿತ್ತು. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗ್ತಾರೆ ಅಂತ ಹೇಳಿದ್ದಾರೆ. ಅವರು ಅದೃಷ್ಟ ಸಹ ಚೆನ್ನಾಗಿ ಇತ್ತು ಅನಿಸುತ್ತೆ, ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಂದಿದ್ದಾರೆ. ಸೂಕ್ತ ಚಿಕಿತ್ಸೆಯೂ ಸಿಕ್ಕಿದ್ದು, ಹಾಗಾಗಿ ಹೆಚ್ಚಿನ ಡ್ಯಾಮೇಜ್ ಆಗಿಲ್ಲ ಎಂದು ಹೇಳಿದರು. ಅವರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ, ತನ್ನೊಂದಿಗೆ ಮಾತಾಡಿದರು ಎಂದು ಪರಮೇಶ್ವರ್ ಹೇಳಿದರು.

ಇದೇ ವೇಳೆ ಆದಿತ್ಯ ೧ ಯಶಸ್ವಿ ಲಾಂಚ್ ಕುರಿತಂತೆ ಮಾತನಾಡಿದ ಪರಮೇಶ್ವರ್​, ಇಸ್ರೋ ಪ್ರಪಂಚದಲ್ಲೇ ನಾಲ್ಕನೇಯ ಸ್ಥಾನ ಪಡೆದುಕೊಂಡಿದೆ. ಚಂದ್ರಯಾನ -3 ರೋವರ್ ಚಂದ್ರನಲ್ಲೇ ಇದೆ, ಇದು ವೈಜ್ಞಾನಿಕವಾಗಿ ಚಂದ್ರನ ಮೇಲೆ ಸಂಶೋಧನೆ ಮಾಡ್ತಿದೆ. ಚಂದ್ರನ ಮೇಲೆ ಸಲ್ಪರ್, ಕಾಪರ್ ಇರೋ ಬಗ್ಗೆ ಮಾಹಿತಿ‌ ಕೊಟ್ಟಿದೆ. ಹೆಚ್ಚಿನ ಮಾಹಿತಿ ಡಾಟಾ ಅನಾಲಿಸಿಸ್ ಮಾಡಿದ ಮೇಲೆ ಸಿಗುತ್ತೆ. ಇದೀಗ ಸೂರ್ಯನ ಹತ್ತಿರ ಹೋಗಿ ಸಂಶೋಧನೆ ಮಾಡಲು ಸಿದ್ಧತೆಯಾಗಿದೆ. ಸೂರ್ಯನ ಕಿರಣಗಳು ಅದರಿಂದ ಬರೋ ಶಕ್ತಿ ಬಗ್ಗೆ ಸೂರ್ಯಯಾನ ಕೈಗೊಂಡಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.

RELATED TOPICS:
English summary :Kumaraswamy health recovery, it was a mild stroke, not much risk happened because he was admitted to the hospital at the right time!

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...