Sun,Apr28,2024
ಕನ್ನಡ / English

ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ | JANATA NEWS

06 Sep 2023
1247

ಬೆಂಗಳೂರು : ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ? ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ, 15 ಲಕ್ಷ ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು, ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದರು

ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರೂ ಬಿಡುವುದಿಲ್ಲ ಎಂದು ಬಿಜೆಪಿಯವರು (BJP) ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್‌ಪೋರ್ಟ್‌ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಾಧಿಪತಿಗಳು ಬೇರೆ ದೇಶದ ಪೌರತ್ವವನ್ನು ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ.

ನಮ್ಮ ಆಚಾರ- ವಿಚಾರ ಬದಲಾವಣೆಯಾಗಬೇಕು. ಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿ ಹಕ್ಕು, ಆರ್‌ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು. ಇಂತಹ ಯೋಜನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ ಎಂದು ಕಿಡಿಕಾರಿದರು.

RELATED TOPICS:
English summary :Changing people lives is more important than changing the name of the country

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...