Mon,May06,2024
ಕನ್ನಡ / English

ಬಿಜೆಪಿ ಜೊತೆಗಿನ ಮೈತ್ರಿ: ಹೆಚ್ ಡಿ ರೇವಣ್ಣ ಹೇಳಿದ್ದೇನು? | JANATA NEWS

08 Sep 2023
1195

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪಕ್ಷ ಸಂಘಟನೆ ಬಗ್ಗೆಯಷ್ಟೇ ಚರ್ಚೆಯಾಗಿದೆ. ಉಳಿದ ವಿಚಾರಗಳ ಬಗ್ಗೆ ಯಾವ ಚರ್ಚೆ ನಡೆದಿದೆಯೋ ಗೊತ್ತಿಲ್ಲ. ಈ ಬಗ್ಗೆ ಪಕ್ಷದ ವರಿಷ್ಟರು ಹೇಳಬೇಕು ಎಂದು ಹೇಳಿದ್ದಾರೆ.

ನಮ್ಮ ಪಕ್ಷ ಬೆಳವಣಿಗೆ ವಿಚಾರದಲ್ಲಿ ಪಕ್ಷದ ಮುಖಂಡರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಾವುಗಳು ಬದ್ಧ ಎಂದು ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ನಮ್ಮ ನಾಯಕರಾದ ದೇವೇಗೌಡರು, ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಎಲ್ಲರೂ ಸೇರಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದೇವೆ.

ಸೆಪ್ಟೆಂಬರ್​ 10 ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಅಂತಿಮ ನಿರ್ಧಾರದ ಬಗ್ಗೆ ಅಲ್ಲಿ ಚರ್ಚೆ ಮಾಡುತ್ತೇವೆ. ಎರಡೂ ರಾಷ್ಟ್ರೀಯ ಪಕ್ಷಗಳಿಂದ ದೂರ ಇರಬೇಕಾ ಎಂಬುದರ ಕುರಿತು ನಿರ್ಧರಿಸುತ್ತೇವೆ ಎಂದು ರೇವಣ್ಣ ಹೇಳಿದ್ದಾರೆ.

English summary :Alliance with BJP: What did HD Revanna say?

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...