Sun,Apr28,2024
ಕನ್ನಡ / English

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 73ನೇ ಜನ್ಮದಿನಾಚರಣೆ : ಶುಭಾಶಯಗಳ ಮಹಾಪೂರ | JANATA NEWS

17 Sep 2023
1260

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 73ನೇ ಜನ್ಮದಿನಾಚರಣೆ ಇಂದು ಭಾನುವಾರ ಸಾಕಷ್ಟು ಸಾರ್ವಜನಿಕ ವಲಯಗಳಲ್ಲಿ ಕಂಡುಬಂದಿರುವುದು ವಿಶೇಷವಾಗಿತ್ತು. ಪ್ರಧಾನಿ ಮೋದಿ ಅವರ ಜನ್ಮದಿನಕ್ಕಾಗಿ ವಿಶ್ವ ನಾಯಕರು ಸೇರಿದಂತೆ ರಾಜ್ಯ ಹಾಗೂ ದೇಶದ ಗಣ್ಯರ ಶುಭಾಶಯಗಳ ಮಹಾಪೂರ ಹರಿದುಬಂದಿದೆ.

ಜನ್ಮದಿನದ ಶುಭಕೋರಿಕೆಯಲ್ಲಿ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ, ಮೌರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಮೊದಲಿಗರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ ಧನಖರ್, ಗೃಹ ಮಂತ್ರಿ ಅಮಿತ್ ಷಾ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕರು ಶುಭಾಶಯ ಕೋರಿದ್ದಾರೆ.

ಭಾನುವಾರದಿಂದ ಅಕ್ಟೋಬರ್‌ 2ರವರೆಗೆ (ಮಹಾತ್ಮ ಗಾಂಧಿ ಅವರ ಜನ್ಮದಿನ) ಸಮಾಜದ ವಿವಿಧ ವರ್ಗಗಳು ಇರುವಲ್ಲಿಗೆ ತೆರಳಿ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ‘ಸೇವಾ ಪಖವಾಡ’ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ.

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಬಿಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಸಿಎಂ ಯೋಗಿ ಆದಿತ್ಯನಾಥ್‌, ಸಿಎಂ ನಿತೀಶ್‌ ಕುಮಾರ್‌ ಮತ್ತು ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಸೇರಿದಂತೆ ಹಲವರು ‘ಎಕ್ಸ್‌’ ಮೂಲಕ ಶುಭಕೋರಿದರು.

RELATED TOPICS:
English summary : Prime Minister Narendra Modi 73rd Birthday: Wishes galore

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...