Thu,May02,2024
ಕನ್ನಡ / English

ಬೆಂಗಳೂರಿನಲ್ಲಿ ಭರ್ಜರಿ ಗಣೇಶ ಚತುರ್ಥಿ ಆಚರಣೆ : ಮೂರ್ತಿಗಳ ವಿಸರ್ಜನೆ ವಿವರ ನೀಡಿದ ಬಿಬಿಎಂಪಿ | JANATA NEWS

20 Sep 2023
970

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 19/09/2023 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳ/ತಾತ್ಕಾಲಿಕ ಕಲ್ಯಾಣಿ ಒಟ್ಟು 28,347 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ನಿನ್ನೆ 18/09/2023 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳ/ತಾತ್ಕಾಲಿಕ ಕಲ್ಯಾಣಿ ಒಟ್ಟು 1,53,965 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 19/09/2023 ರಂದು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:
ಪೂರ್ವ ವಲಯ: 5,761
ಪಶ್ಚಿಮ ವಲಯ: 7,607
ದಕ್ಷಿಣ ವಲಯ: 9,117
ಬೊಮ್ಮನಹಳ್ಳಿ ವಲಯ: 875
ದಾಸರಹಳ್ಳಿ ವಲಯ: 259
ಮಹದೇವಪುರ ವಲಯ: 2,452
ಆರ್.ಆರ್.ನಗರ ವಲಯ: 927
ಯಲಹಂಕ ವಲಯ: 1,349

18/09/2023 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಓಪಿ) ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:

ಪೂರ್ವ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 24,990
ಪಿ.ಓ.ಪಿ ಗಣೇಶ ಮೂರ್ತಿಗಳು: 206

ಪಶ್ಚಿಮ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 35,887
ಪಿ.ಓ.ಪಿ ಗಣೇಶ ಮೂರ್ತಿಗಳು: 134

ದಕ್ಷಿಣ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 50,848
ಪಿ.ಓ.ಪಿ ಗಣೇಶ ಮೂರ್ತಿಗಳು: 8,992

ಬೊಮ್ಮನಹಳ್ಳಿ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 7,291
ಪಿ.ಓ.ಪಿ ಗಣೇಶ ಮೂರ್ತಿಗಳು: 147

ದಾಸರಹಳ್ಳಿ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 1,138
ಪಿ.ಓ.ಪಿ ಗಣೇಶ ಮೂರ್ತಿಗಳು: 53

ಮಹದೇವಪುರ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 5,860
ಪಿ.ಓ.ಪಿ ಗಣೇಶ ಮೂರ್ತಿಗಳು: 18

ಆರ್.ಆರ್.ನಗರ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 10,180
ಪಿ.ಓ.ಪಿ ಗಣೇಶ ಮೂರ್ತಿಗಳು: 152

ಯಲಹಂಕ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 7414
ಪಿ.ಓ.ಪಿ ಗಣೇಶ ಮೂರ್ತಿಗಳು: 546

English summary :Ganesh Chaturthi celebrations in Bengaluru: BBMP shared the details of idols dissolution

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...