Sat,Apr27,2024
ಕನ್ನಡ / English

ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌ | JANATA NEWS

22 Sep 2023
1279

ಬೆಂಗಳೂರು : ಕಾವೇರಿ ನದಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಕರ್ನಾಟಕದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶಿಸಿದ ಸಿಡಬ್ಲ್ಯೂಎಂಎ ಮತ್ತು ಸಿಡಬ್ಲ್ಯೂಆರ್‌ಸಿ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಗುರುವಾರ ಕಾವೇರಿ ಹೃದಯಭಾಗವಾದ ಮಂಡ್ಯ ಮತ್ತು ಮೈಸೂರಿನಿಂದ ಆರಂಭಗೊಂಡು, ಬೆಂಗಳೂರು ಕೂಡ ತೀವ್ರ ಪ್ರತಿಭಟನೆಗೆ ಸಾಕ್ಷಿಯಾಯಿತು.

ರೈತ ಹಿತರಕ್ಷಣಾ ಸಮಿತಿ ಸೆಪ್ಟೆಂಬರ್ 23 ಶನಿವಾರ ಮಂಡ್ಯ ಬಂದ್‌ಗೆ ಕರೆ ನೀಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ವಿರುದ್ಧ ರೈತರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಬೀದಿಗಿಳಿದಿದ್ದರು.

ಪ್ರತಿಭಟನಾಕಾರರು ಪ್ರಮುಖ ಜಂಕ್ಷನ್‌ಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆ ನಡೆಸಿದರು. ಇನ್ನೂ, ಮಂಡ್ಯದಲ್ಲಿ ರೈತರು ನದಿ ನೀರಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.

ನೀರು ಬಿಡುವಂತೆ ಕರ್ನಾಟಕಕ್ಕೆ ನೀಡಿರುವ ನಿರ್ದೇಶನ ಅವೈಜ್ಞಾನಿಕವಾಗಿದ್ದು, ನೀರು ಬಿಟ್ಟರೆ ಕಾವೇರಿ ಜಲಾನಯನ ಪ್ರದೇಶದ ಮೈಸೂರು, ಮಂಡ್ಯ, ಬೆಂಗಳೂರು ಮತ್ತಿತರ ಜಿಲ್ಲೆಗಳ ದಾಹ ನೀಗಿಸಲು ನೀರು ಸಿಗುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲದ ಕಾರಣ ನೆರೆ ರಾಜ್ಯಕ್ಕೆ ನೀರು ಬಿಡದಂತೆ ಒತ್ತಾಯಿಸಿ ರೈತ ಹಿತರಕ್ಷಣಾ ಸಮಿತಿ ಹಾಗೂ ಮೈಸೂರು ಕಾರ್ಖಾನೆ ಅಚ್ಚುಕಟ್ಟು ಕಬ್ಬು ಬೆಳೆಗಾರರು ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

RELATED TOPICS:
English summary :Kaveri River Dispute Intensifies: Protests Break Out Across Karnataka, Mandya Bandh Tomorrow

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...