Thu,May02,2024
ಕನ್ನಡ / English

ಅಂಧರ ವಿಶ್ವಕಪ್: ಚಿನ್ನದ ಪದಕ ವಿಜೇತ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಸಿಎಂ | JANATA NEWS

29 Sep 2023
1330

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡ ಹಾಗೂ ಕರ್ನಾಟಕದ ಅಂಧ ಪುರುಷರ ಕ್ರಿಕೆಟ್ ತಂಡದ ಸದಸ್ಯರನ್ನು ಸನ್ಮಾನಿಸಿದರು.

ವಿಶ್ವಮಟ್ಟದಲ್ಲಿ ಭಾರತದ ಗೌರವ ಹೆಚ್ಚಿಸಿದ ಭಾರತದ ಅಂಧರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ರಾಜ್ಯಪಾಲರು, ಈ ಗೌರವ ಹೆಚ್ಚಿಸುವಲ್ಲಿ ಕರ್ನಾಟಕದ ಆಟಗಾರರು ಪಾಲುದಾರರಾಗಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ಯು.ವರ್ಷಾ ಹಾಗೂ ತಂಡದ ಆಟಗಾರರಾದ ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಜೆ. ಪ್ರಕಾಶ್, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಅಭಿನಂದಿಸಿದರು.

ಐಬಿಎಸ್‌ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಯಲ್ಲಿ(ಕ್ರಿಕೆಟ್ ಫಾರ್ ಬ್ಲೈಂಡ್) ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡ ಚಿನ್ನದ ಪದಕ ಗೆದ್ದಿದ್ದು, ಅಂಧ ಪುರುಷರ ಕ್ರಿಕೆಟ್ ತಂಡ ಬೆಳ್ಳಿ ಪದಕವನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ.

ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ನಸೀರ್ ಅಹಮದ್ , ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ ಸಮರ್ಥನಮ್ ಟ್ರಸ್ಟ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕ್ರಿಕೆಟ್‌ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.

English summary :CM congratulated India blind women cricket team for winning the gold medal

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...