Sun,May12,2024
ಕನ್ನಡ / English

ಹಿರಿಯ ನಾಗರಿಕರ ಪಿಂಚಣಿ ಮೊತ್ತ ಹೆಚ್ಚಳಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ | JANATA NEWS

01 Oct 2023
1654

ಬೆಂಗಳೂರು : ಶೀಘ್ರದಲ್ಲಿ ಹಿರಿಯ ನಾಗರಿಕರಿಗೆ ನೀಡುವ ಪಿಂಚಣಿ ಹೆಚ್ಚಳ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ 'ವಿಶ್ವ ಹಿರಿಯ ನಾಗರಿಕರ' ದಿನಾಚರಣೆಯನ್ನು ಉದ್ಘಾಟಿಸಿ, ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು. ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು, ನೀವೆಲ್ಲಾ ಎಷ್ಟು ವರ್ಷ ಬದುಕುತ್ತೇವೆ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದು ತಿಳಿಸಿದರು.

ಹಿರಿಯ ನಾಗರಿಕರಿಗೆ ಪ್ರಸ್ತುತ 1,200 ಪಿಂಚಣಿ ನೀಡುತ್ತಿದ್ದೇವೆ. ಹಿರಿಯ ನಾಗರಿಕ ಪಿಂಚಣಿ ಹೆಚ್ಚಿಸುವ ಕುರಿತಾಗಿ ಗಂಭೀರವಾಗಿ ಪರಿಗಣಿಸುತ್ತೇವೆ. ಪಿಂಚಣಿ ಮೊತ್ತ ಎಷ್ಟು ಹೆಚ್ಚಿಸುತ್ತೇವೆ ಎಂದು ಈಗಲೇ ಹೇಳುವುದಿಲ್ಲ. ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್​ನಲ್ಲಿ ಹೆಚ್ಚಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

English summary :Action to increase pension amount of senior citizens: CM Siddaramaiah

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...