Thu,May02,2024
ಕನ್ನಡ / English

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ 2023 ಪ್ರದಾನ ಮಾಡಿದ ಸಿಎಂ | JANATA NEWS

03 Oct 2023
1702

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ 'ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ 2023ರ' ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, "2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ, ಮಹಾತ್ಮ ಗಾಂಧಿಯವರ ಜಯಂತಿಯಂದು ಗಾಂಧಿ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿ, ಗಾಂಧಿಜೀಯವರ ತತ್ವಾದರ್ಶಗಳ ಹಾದಿಯಲ್ಲಿ ನಡೆಯುವ ವ್ಯಕ್ತಿ ಅಥವಾ ಸಂಘಸಂಸ್ಥೆಗಳಿಗೆ ಗಾಂಧಿ ಪ್ರಶಸ್ತಿಯನ್ನು ನೀಡಬೇಕೆಂದು ಆದೇಶ ಹೊರಡಿಸಲಾಯಿತು. ಪ್ರಶಸ್ತಿಗೆ ಆರ್ಹರಾಗುವವರು ಗಾಂಧಿಜೀಯವರ ತತ್ವಗಳಲ್ಲಿ ನಂಬಿಕೆಯಿಟ್ಟುವವರಾಗಿರಬೇಕು. ಧಾರವಾಡದ ಗರಗ ಕ್ಷೇತ್ರಿಯ ಸೇವಾ ಸಂಘ ಖಾದಿ ಉತ್ಪನ್ನ ಮತ್ತು ಮಾರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಭಾರತದ ರಾಷ್ಟ್ರಧ್ವಜ ತಯಾರಕರಾಗಿದ್ದಾರೆ. ಇಲ್ಲಿ ತಯಾರಾಗುವ ರಾಷ್ಟ್ರಧ್ವಜವನ್ನು ಇಡೀ ದೇಶಕ್ಕೆ ಸರಬರಾಜು ಮಾಡಲಾಗುತ್ತದೆ. ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನರಾದ ಈ ಸಂಸ್ಥೆಯ ಎಲ್ಲರಿಗೂ ಅಭಿನಂದನೆಗಳು ಹಾಗೂ ಪ್ರಶಸ್ತಿಯ ಆಯ್ಕೆ ಸಮಿತಿಗೆ ಧನ್ಯವಾದಗಳು." ಎಂದಿದ್ದಾರೆ

English summary :Mahatma Gandhi Service Award -Karnataka 2023 awarded by CM

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...