Thu,May02,2024
ಕನ್ನಡ / English

ಓವರ್​​ ಟೇಕ್​​ ಮಾಡೋ ವೇಳೆ ಬಿಎಂಟಿಸಿ ಬಸ್ ಬೈಕ್​ ಡಿಕ್ಕಿ, ಬಸ್ ಹರಿದು ಸಾವು | JANATA NEWS

05 Oct 2023
1312

ಬೆಂಗಳೂರು : ಓವರ್​ ಟೇಕ್ ಮಾಡುವ ವೇಳೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸ್ಕೂಟರ್​ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭರತ್ ರೆಡ್ಡಿ ಎಂಬಾತನಿಗೆ ಓವರ್ ಟೇಕ್ ವೇಳೆ ಬಸ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಭರತ್ ಇಂಜಿನಿಯರಿಂಗ್ ಮುಗಿಸಿ ಸಿವಿಲ್ ಕಾಂಟ್ರಾಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂಬ ಎನ್ನಲಾಗಿದೆ.

ವೇಗವಾಗಿ ಬಂದು ಬಸ್ ಪಕ್ಕದ ಸಣ್ಣ ಜಾಗದಲ್ಲಿ ಓವರ್ ಟೇಕ್​ ಮಾಡಲು ಬೈಕ್ ಸವಾರ ಯತ್ನಿಸಿದ್ದಾನೆ ಈ ವೇಳೆ, ಬಸ್​ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಆಗ ಸವಾರನ ಮೇಲೆ ಬಸ್ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :While overtaking, BMTC bus collided with bike, bus was torn to death

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...