Sat,May04,2024
ಕನ್ನಡ / English

ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಿಎಂ ಸಲಹೆ | JANATA NEWS

05 Oct 2023
1354

ಬೆಂಗಳೂರು : ಸಂಕಷ್ಟದಲ್ಲಿರುವ ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರಿಗೆ ಸಲಹೆ ನೀಡಿದರು.

ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿಗಳು, ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.

ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.

ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ವಾಸ್ತವ ಪರಿಸ್ಥಿತಿಯನ್ನು ವಿವರಿಸಿದರು.

ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರಕಾರ ತ್ವರಿತವಾಗಿ ಸ್ಪಂದಿಸಬೇಕು.ಅದೇ ರೀತಿ, ಮುಂಗಾರು ವಿಳಂಬ ಹಾಗೂ ಆಗಸ್ಟ್ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ.

ಸೆಪ್ಟೆಂಬರ್ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗ ಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

RELATED TOPICS:
English summary :Protect the welfare of state farmers: CM advises central drought study team

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...