Sun,May05,2024
ಕನ್ನಡ / English

ಮೊಬೈಲ್ ನಲ್ಲಿ ವಿಚಿತ್ರ ಸದ್ದು ವಿಪತ್ತು ಮೆಸೇಜ್ ಗಳ ಹಿಂದಿನ ರಹಸ್ಯ | JANATA NEWS

12 Oct 2023
1321

ಬೆಂಗಳೂರು : ಭವಿಷ್ಯದಲ್ಲಿ ಸಂಭವಿಸಬಹುದಾದ ವಿಕೋಪಗಳ, ತುರ್ತು ಪರಿಸ್ಥಿತಿ ಕುರಿತು ದೇಶದ ನಾಗರಿಕರಿಗೆ ಮುನ್ಸೂಚನೆ/ಮಾಹಿತಿ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಪರೀಕ್ಷಾರ್ಥ ಫ್ಲ್ಯಾಶ್ ಸಂದೇಶಗಳು ನಿನ್ನೆಯಿಂದ ಬರಲಾರಂಭಿಸಿದೆ.

ದೇಶದ ನಾಗರಿಕರನ್ನು ತಲುಪಲು ಕೇಂದ್ರ ಸರ್ಕಾರದ ಹೊಸ ಯೋಜನೆಯ ಭಾಗವಾಗಿ, ದೂರಸಂಪರ್ಕ ಇಲಾಖೆ (C-DOT) ಎಲ್ಲಾ ಸೆಲ್ ಫೋನ್ ಬಳಕೆದಾರರಿಗೆ ಸೆಲ್ ಪ್ರಸಾರದ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಹೊಸ ವ್ಯವಸ್ಥೆಯನ್ನು ಸಿದ್ಧಪಡಿಸುತ್ತಿದೆ. ಈ ವ್ಯವಸ್ಥೆಯ ಪರೀಕ್ಷೆ ನಡೆಸಲು ಕಳೆದೆರಡು ದಿನಗಳಿಂದ ಸಂದೇಶಗಳು ಬರಲಾರಂಭಿಸಿವೆ.

ಈ ವಿಶೇಷ ಸಂದೇಶದಲ್ಲಿ ಏನಿದೆ?
ಪ್ರಮುಖ ಸಲಹೆ: ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ (DOT), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್‌ಗಾಗಿ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದೆ. ಧ್ವನಿ ಮತ್ತು ಕಂಪನಗಳೊಂದಿಗೆ ನಿಮ್ಮ ಮೊಬೈಲ್ ಸಾಧನದಲ್ಲಿ ನೀವು ಪರೀಕ್ಷಾ ಎಚ್ಚರಿಕೆಗಳನ್ನು ಸ್ವೀಕರಿಸಬಹುದು. ಈ ಎಚ್ಚರಿಕೆಗಳು ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ. ದಯವಿಟ್ಟು, ನಿಜವಾದ ತುರ್ತು ಪರಿಸ್ಥಿತಿಯನ್ನು ಸೂಚಿಸಬೇಡಿ ಮತ್ತು ನಿಮ್ಮ ಕೊನೆಯಲ್ಲಿ ಯಾವುದೇ ಕ್ರಮದ ಅಗತ್ಯವಿಲ್ಲ.

English summary :The secret behind the strange sound, disaster messages on mobile

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...