Mon,May06,2024
ಕನ್ನಡ / English

ಉತ್ತರಖಂಡ್ ಪಾರ್ವತಿ ಕುಂಡದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ: 4000 ಕೋಟಿ ಯೋಜನೆಗೆ ಚಾಲನೆ | JANATA NEWS

12 Oct 2023
1078

ನವದೆಹಲಿ : ಹಲವು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಮಟ್ಟಿಗೆ ಉತ್ತರಾಖಂಡ್‌ಗೆ ಭೇಟಿ ನೀಡಿದ್ದು, ಅದರ ಪೂರ್ವಭಾವಿಯಾಗಿ ಪಿಥೋರಗಢದ ಪಾರ್ವತಿ ಕುಂಡ್‌ನಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಉತ್ತರಾಖಂಡದ ಎಂಟು ಕ್ರೀಡಾಪಟುಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ್ದಾರೆ ಅಂದು ತಿಳಿಸಿ ಅವರನ್ನು ಅಭಿನಂದಿಸಿದ್ದಾರೆ.

ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದರು. "ವರ್ಷಗಳಿಂದ ತಡೆಹಿಡಿಯಲ್ಪಟ್ಟ ಕೆಲಸ, ಎಲ್ಲರ ಆಶೀರ್ವಾದದಿಂದಾಗಿ, ನಿಮ್ಮ ಮಗ ಅದನ್ನು ಮಾಡಲು ಸಾಧ್ಯವಾಯಿತು ... ಇಂದು, ಭಾರತವು ಯಶಸ್ಸು ಮತ್ತು ಅಭಿವೃದ್ಧಿಯ ಹೊಸ ಎತ್ತರವನ್ನು ಸಾಧಿಸುತ್ತಿದೆ" ಎಂದು ಅವರು ಹೇಳಿದರು.

"ಇದು ಉತ್ತರಾಖಂಡದ ದಶಕ ಎಂದು ನಾನು ನಂಬುತ್ತೇನೆ ... ಉತ್ತರಾಖಂಡವು ಅಭಿವೃದ್ಧಿಯ ಹೊಸ ನಿರೀಕ್ಷೆಗಳನ್ನು ತಲುಪುತ್ತದೆ ಮತ್ತು ನಮ್ಮ ಸರ್ಕಾರವು ಆ ಒಂದು ಉದ್ದೇಶದಿಂದ ಕೆಲಸ ಮಾಡುತ್ತಿದೆ ... 4,000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ಮಾಡಲಾಯಿತು ..." ಎಂದು ಅವರು ಹೇಳಿದರು.

English summary :PM Modi offered pooja at Uttarkhand Parvati Kunda: 4000 crore project launched

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...