Sat,Apr27,2024
ಕನ್ನಡ / English

ನಾಟಿ ಔಷಧಿಗೆ 7 ವರ್ಷದ ಬಾಲಕ ಬಲಿ? | JANATA NEWS

13 Oct 2023
981

ಚಿಕ್ಕಬಳ್ಳಾಪುರ : ನಾಟಿ ಔಷಧಿ ಸೇವಿಸಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ನಲ್ಲಗುಟ್ಟಪಾಳ್ಯ ಗ್ರಾಮದಲ್ಲಿ ನಡೆದಿದೆ.

ಔಷಧ ಸೇವಿಸಿದ ಬಾಲಕನ ತಂದೆ ಹಾಗೂ ಸಹೋದರಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತ ಬಾಲಕನನ್ನುಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿಯ ಪುತ್ರ ವೇದೇಶ್ (7) ಎಂದು ಗುರುತಿಸಲಾಗಿದೆ. ಮಗನಿಗೆ ನಾಟಿ ಔಷಧಿ ಕುಡಿಸಿದ ಶ್ರೀನಿವಾಸ್ ತಾನೂ ಕೂಡ ಕುಡಿದು ಮತ್ತೋರ್ವ ಪುತ್ರಿ ವೈಶಾಲಿಗೂ ನೀಡಿದ್ದಾನೆ. ಪರಿಣಾಮ ಕೂಡಲೇ ಎಲ್ಲರೂ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರಾಗಿರುವ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಬಾಲಕ ವೇದೇಶ್‍ಗೆ ದೇಹದ ಮೇಲೆ ಗುಳ್ಳೆಗಳಾಗಿದ್ದವು. ಇದಕ್ಕೆ ವ್ಯಕ್ತಿಯೊಬ್ಬ ಸಲಹೆ ನೀಡಿದ್ದು, ಭೋಯಿನಹಳ್ಳಿ ಗ್ರಾಮದ ಸತ್ಯನಾರಾಯಣ ಎಂಬವರ ಬಳಿ ಔಷಧಿ ಪಡೆದಿದ್ದರು ಎಂದು ಹೇಳಲಾಗಿದೆ.. ಔಷಧಿ ಕುಡಿದ 15 ನಿಮಿಷದಲ್ಲಿ ಬಾಲಕ ತೀವ್ರ ಅಸ್ವಸ್ಥನಾಗಿದ್ದಾನೆ ಎಂದು ಹೇಳಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವಾಗ ಬಾಲಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

RELATED TOPICS:
English summary :A 7-year-old boy is a victim of graft medicine?

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...