Fri,May03,2024
ಕನ್ನಡ / English

ಬಿಎಂಟಿಸಿ ಬಸ್ ಹರಿದು ಕಾಲೇಜು ವಿದ್ಯಾರ್ಥಿ ಸಾವು | JANATA NEWS

14 Oct 2023
1474

ಬೆಂಗಳೂರು : ಬಿಎಂಟಿಸಿ ಬಸ್ ಹರಿದು ಖಾಸಗಿ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಇಲ್ಲಿನ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಂಗಾಧರ್ (21) ಅಪಘಾತ ಸ್ಥಳದಲ್ಲೇ ಸಾವನ್ನಪ್ಪಿದ ಇಂಜಿನಿಯರಿಂಗ್ ವಿದ್ಯಾರ್ಥಿ. ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗಂಗಾಧರ್ ಎಚ್ಎಎಲ್​ನಲ್ಲಿ ಇಂಟರ್ನ್​ಶಿಪ್​ಗೆಂದು ಕಾಲೇಜಿನಿಂದ ಸರ್ಟಿಫಿಕೇಟ್ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದನು ಎನ್ನಲಾಗಿದೆ.

ಬಿಎಂಟಿಸಿ ಬಸ್ ಹಿಂಭಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಗಂಗಾಧರ್ ನೆಲಕ್ಕೆ ಬಿದ್ದಿದ್ದ. ಈ ವೇಳೆ ಬಸ್‌ನ ಹಿಂಬದಿ ಚಕ್ರ ಗಂಗಾಧರನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಯಶವಂತಪುರ ಸಂಚಾರ ಠಾಣಾ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :BMTC bus overturns, college student dies

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...