Sun,Apr28,2024
ಕನ್ನಡ / English

ಬೆಂಗಳೂರಲ್ಲಿ ಆನ್ ಲೈನ್ ವೇಶ್ಯಾವಾಟಿಕೆ ಅಡ್ಡೆ ಮೇಲೆ CCB ದಾಳಿ, 6 ಆರೋಪಿಗಳ ಬಂಧನ | JANATA NEWS

15 Oct 2023
1391

ಬೆಂಗಳೂರು : ನಗರದಲ್ಲಿ ಆನ್ ಲೈನ್ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಂತ ಅಡ್ಡೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಂತ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆನ್ ಲೈನ್ ವೇಶ್ಯವಾಟಿಕೆಯಲ್ಲಿ ತೊಡಗಿದ್ದಂತ ಮಂಜುನಾಥ್, ಶಿವರಾಜ್, ಉಮೇಶ್, ಬಸವರಾಜ್, ರಾಯ ಹಾಗೂ ಪ್ರದೀಪ್ ಎಂಬ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಸುಂದರ ಹುಡುಗಿಯರ ಫೋಟೊಗಳನ್ನು ವೆಬ್ ಸೈಟ್ ಮೂಲಕ ಅಪ್ಲೋಡ್ ಮಾಡಿ, ಮೊಬೈಲ್ ನಂಬರ್​ಗಳ ಮೂಲಕ ಲಾಗಿನ್ ಆಗುವ ಗಿರಾಕಿಗಳನ್ನ ಸೆಳೆಯುತ್ತಿದ್ದರು. ಗಿರಾಕಿಗಳು ಬಯಸುವ ಹುಡುಗಿಯರನ್ನು, ಬೇರೆ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಕರತಂದು ಆರೋಪಿಗಳು ಅಕ್ರಮವಾಗಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದರು.

ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆನ್ ಲೈನ್ ವೇಶ್ಯಾವಾಟಿಕೆಯಲ್ಲಿ ತೊಡಗಿರೋ ಖಚಿತ ಮಾಹಿತಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳಕ್ಕೆ ಸಿಕ್ಕಿತ್ತು.

ಈ ಖಚಿತ ಮಾಹಿತಿಯನ್ನು ಆಧರಿಸಿ ಅಡ್ಡೆಯ ಮೇಲೆ ದಾಳಿಯನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದಿಂದ ನಡೆಸಲಾಗಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :CCB raids online prostitution ring in Bangalore, 6 accused arrested

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...