Mon,May06,2024
ಕನ್ನಡ / English

ಕೈಗಾರಿಕಾ ಘಟಕಗಳಿಗೆ ನಿರಂತರ ವಿದ್ಯುತ್‌ ಪೂರೈಕೆ – ಬೆಸ್ಕಾಂ ಭರವಸೆ | JANATA NEWS

17 Oct 2023
1358

ಬೆಂಗಳೂರು : ರಾಜ್ಯ ವಿದ್ಯುತ್‌ ಅಭಾವವನ್ನು ಎದರಿಸುತ್ತಿದ್ದರೂ ಬೆಸ್ಕಾಂ ವಲಯದ ಕೈಗಾರಿಕಾ ಪ್ರದೇಶಗಳಿಗೆ ನಿರಂತರ ವಿದ್ಯುತ್‌ ಪೂರೈಸುವುದಾಗಿ ಬೆಸ್ಕಾಂ ಭರವಸೆ ನೀಡಿದ್ದು, ಕೈಗಾರಿಕಾ ವಲಯದ ಪ್ರತಿನಿಧಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ಅಧ್ಯಕ್ಷತೆಯಲ್ಲಿ, ಬೆಸ್ಕಾಂ ವಲಯದ ಕೈಗಾರಿಕಾ ಪ್ರತಿನಿಧಿಗಳ ಜೊತೆ ಮಂಗಳವಾರ ನಡೆಸಿದ ವಿಡಿಯೋ ಕಾನ್ಫ್ ರೆನ್ಸ್‌ ಸಭೆಯಲ್ಲಿ, ಕೈಗಾರಿಕಾ ಘಟಕಗಳ ಪ್ರತಿನಿಧಿಗಳಿಗೆ ಈ ಸ್ಪಷ ಭರವಸೆ ನೀಡಲಾಗಿದೆ.
ಯಾವುದೇ ಕಾರಣಕ್ಕೂ ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ, ಹೆಚ್ಚುವರಿ ವಿದ್ಯುತ್‌ ಖರೀದಿಗೆ ಈಗಾಗಲೇ ರಾಜ್ಯ ಸರಕಾರ ಕ್ರಮ ಕೈಗೊಂಡಿದ್ದು, ಕೈಗಾರಿಕಾ ಘಟಕಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಗೌರವ ಗುಪ್ತಾ ಹಾಗೂ ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ಭರವಸೆ ನೀಡಿದ್ದಾರೆ.

ಸಭೆಯಲ್ಲಿ ಪೀಣ್ಯ, ಬಿಡದಿ, ಹೊಸಕೋಟೆ, ಇಲೆಕ್ಟ್ರಾನಿಕ್‌ ಸಿಟಿ, ಕುಂಬಳಗೋಡು, ಮಾಲೂರು, ನೆಲಮಂಗಲ, ದಾಬಸಪೇಟೆ, ದಾವಣಗೆರೆ, ತುಮಕೂರು, ಕೋಲಾರ, ಗೌರಿಬಿದನೂರು, ವೈಟ್‌ ಫೀಲ್ಡ್‌ ಮತ್ತು ಹೆರೋಹಳ್ಳಿ ಕೈಗಾರಿಕಾ ವಲಯಗಳ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

English summary :BESCOM assures uninterpreted power supply to Industries

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...