Sun,Apr28,2024
ಕನ್ನಡ / English

ಇಬ್ರಾಹಿಂ ಉಚ್ಛಾಟನೆ, ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ | JANATA NEWS

19 Oct 2023
1226

ಬೆಂಗಳೂರು : ದೇವೇಗೌಡರು ಇಂದು ಕೋರ್ ಕಮಿಟಿ ಸಭೆ, ಶಾಸಕಾಂಗ ಸಭೆ, ರಾಜ್ಯ ಕಾರ್ಯಕಾರಣಿ ಸಭೆ ಮಾಡಿ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಪದಚ್ಯುತಿ ಮಾಡಿದ್ದಾರೆ.

ಜೆಡಿಎಸ್ ರಾಜ್ಯ ಘಟಕವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದ್ದು ಹಂಗಾಮಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ ಹೇಳಿದರು.

ರಾಜ್ಯ ಘಟಕದ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕಾರ್ಯ ನಿರ್ವಹಿಸಲಿದ್ದಾರೆ. ಹೆಚ್.ಡಿ‌.ಕುಮಾರಸ್ವಾಮಿ ಅವರ ಜತೆ ಕಾರ್ಯನಿರ್ವಹಿಸಲು ಇನ್ನು ಮೂರು ದಿನದಲ್ಲಿ ಕೆಲವು ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಪದಾಧಿಕಾರಿಗಳನ್ನು ನೇಮಕ ಮಾಡುವುದಾಗಿ ದೇವೇಗೌಡರು ತಿಳಿಸಿದರು.

RELATED TOPICS:
English summary :Ibrahim ousted, HD Kumaraswamy elected as interim state president of JDS

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...